ಬ್ರೇಕಿಂಗ್ ನ್ಯೂಸ್
08-12-20 12:46 pm Source: FILMIBEAT ಸಿನಿಮಾ
ಬೆಂಗಳೂರು, ಡಿ.8: ಸ್ಯಾಂಡಲ್ ವುಡ್ ನಟಿ ಪ್ರಮೀಳಾ ಜೋಷಾಯಿಗೆ ಕೊರೊನಾ ಪಾಸಿಟಿವ್ ಬಂದ ಬೆನ್ನಲ್ಲೇ ಈಗ ಪುತ್ರಿ ಮೇಘನಾ ರಾಜ್ ಹಾಗೂ ಎರಡು ತಿಂಗಳ ಮಗು ಸೇರಿದಂತೆ ಇಡೀ ಕುಟುಂಬಕ್ಕೆ ಕೊರೊನಾ ವರದಿ ಪಾಸಿಟಿವ್ ಬಂದಿದೆ. ಸೋಂಕು ದೃಢಪಡುತ್ತಿದ್ದಂತೆ ನಟಿ ಪ್ರಮೀಳಾ ಜೋಷಾಯ್ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಮೀಳಾ ಜೋಷಾಯಿ ಎರಡು ದಿನಗಳ ಹಿಂದೆಯೇ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಸುಂದರ್ ರಾಜ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೇಘನಾ ಮತ್ತು ಮಗು ಮನೆಯಲ್ಲೇ ಕ್ವಾರಂಟೈನ್ ಆಗಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಮೀಳಾ ಮತ್ತು ಸುಂದರ್ ರಾಜ್ ದಂಪತಿಗೆ ಸ್ವಲ್ಪ ಪ್ರಮಾಣದಲ್ಲಿ ಕೊರೊನಾ ಲಕ್ಷಣ ಕಾಣಿಸಿಕೊಂಡಿದೆ. ಮೇಘನಾ ಮತ್ತು ಮಗುವಿಗೆ ಯಾವುದೇ ಕೊರೊನಾ ಲಕ್ಷಣ ಕಾಣಿಸಿಕೊಂಡಿಲ್ಲ, ಇಬ್ಬರ ಆರೋಗ್ಯ ಉತ್ತಮ ವಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಈ ಮೊದಲು ಎರಡು ಬಾರಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದ ಸುಂದರಿ ರಾಜ್ ಕುಟುಂಬಕ್ಕೆ ವರದಿ ನೆಗೆಟಿವ್ ಬಂದಿತ್ತು, ಆದರೆ ಈಗ ಪಾಸಿಟಿವ್ ಬಂದಿದೆ. ಕಳೆದ ತಿಂಗಳು ಮೇಘನಾ ರಾಜ್ ಕುಟುಂಬ ಮಗುವಿನ ತೊಟ್ಟಿಲ ಶಾಸ್ತ್ರ ಸಮಾರಂಭ ಮಾಡಿದ್ದರು. ಕುಟುಂಬದವರು ಮತ್ತು ಸ್ನೇಹಿತರು ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ಹಿಂದೆ ಮೇಘನಾ ರಾಜ್ ಮೈದುನ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾ ಅವರಿಗೆ ಕೊರೊನಾ ಪಾಟಿಸಿಟ್ ಬಂದಿತ್ತು. ನಂತರ ಸೋಂಕಿನಿಂದ ಚೇತರಿಸಿಕೊಂಡಿದ್ದರು.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm