ಬ್ರೇಕಿಂಗ್ ನ್ಯೂಸ್
08-12-20 01:25 pm Source: FILMIBEAT ಸಿನಿಮಾ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ 'ಯುವರತ್ನ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಯುವರತ್ನ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದ್ದು, ಅಪ್ಪು ಅಭಿಮಾನಿಗಳನ್ನು ಕುಣಿಯುವಂತೆ ಮಾಡಿದೆ. ಕನ್ನಡ ಮತ್ತು ತೆಲುಗು ವರ್ಷನ್‌ನಲ್ಲಿ 'ಪವರ್ ಆಫ್ ಯೂತ್' ಹಾಡು ಬಿಡುಗಡೆಯಾಗಿದ್ದು, ಯೂಟ್ಯೂಬ್‌ನಲ್ಲಿ 3.4 ಮಿಲಿಯನ್‌ಗೂ ಹೆಚ್ಚು ವೀಕ್ಷಣೆ ಕಂಡಿದೆ.
ಇದೀಗ, ಈ ಹಾಡನ್ನು ಇನ್ನೊಂದು ಹಂತಕ್ಕೆ ತೆಗೆದುಕೊಂಡು ಹೋಗಲು ಚಿತ್ರತಂಡ ಪ್ಲಾನ್ ಮಾಡಿದೆ. 'ಪವರ್ ಆಫ್ ಯೂತ್' ಎಂಬ ಚಾಲೆಂಜ್ ಆರಂಭಿಸಿರುವ ಚಿತ್ರತಂಡ ಅಭಿಮಾನಿಗಳನ್ನು ಡ್ಯಾನ್ಸ್ ವಿಡಿಯೋ ಮಾಡಿ ಕಳುಹಿಸಿ ಎಂದು ಕರೆ ನೀಡಿದೆ.

ನೀವು ಮಾಡಬೇಕಾಗಿರುವುದು ಇಷ್ಟೇ.... ಪವರ್ ಆಫ್ ಯೂತ್ ಹಾಡಿನಲ್ಲಿ ಬರುವ ಸರಳವಾದ ಸ್ಟೆಪ್ಸ್ ಹಾಕಿ ವಿಡಿಯೋ ಮಾಡಿ #PowerOfYouth ಎಂಬ ಹ್ಯಾಷ್‌ಟ್ಯಾಗ್ ಹಾಕಿ ಅಪ್‌ಲೌಡ್ ಮಾಡಬೇಕು. ಅಂತಿಮವಾಗಿ ದಿ ಬೆಸ್ಟ್ ಎನಿಸುವ ವಿಡಿಯೋಗೆ ಪುನೀತ್ ರಾಜ್ ಕುಮಾರ್ ಹಾಗೂ ಯುವರತ್ನ ಚಿತ್ರತಂಡದಿಂದ ಸ್ಪೆಷಲ್ ಹಾಗೂ ಸರ್ಪ್ರೈಸ್ ಉಡುಗೊರೆ ಇದೆ. ಈ ಕುರಿತು ನಿರ್ದೇಶಕ ಸಂತೋಷ್ ಆನಂದ್ ರಾಮ್ ಮತ್ತು ಪುನೀತ್ ರಾಜ್ ಕುಮಾರ್ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ.
ಇನ್ನುಳಿದಂತೆ ಸಂತೋಷ್ ಆನಂದ್ ರಾಮ್ ಈ ಹಾಡಿಗೆ ಸಾಹಿತ್ಯ ರಚಿಸಿದ್ದು, ಎಸ್ ಎಸ್ ತಮನ್ ಅವರ ಸಂಗೀತವಿದದೆ. ನಕಾಶ್ ಅಜೀಜ್ ಹಾಡಿದ್ದಾರೆ. ಮೊದಲನೇ ಹಾಡು ಹಿಟ್ ಆದ ಬಳಿಕ ಎರಡನೇ ಹಾಡು ಬಿಡುಗಡೆ ಮಾಡಲು ವೇದಿಕೆ ಸಜ್ಜಾಗುತ್ತಿದೆ. ಎರಡನೇ ಹಾಡನ್ನು ಸ್ವತಃ ಪುನೀತ್ ರಾಜ್ ಕುಮಾರ್ ಹಾಡಿದ್ದಾರೆ. ಇನ್ನು ಚಿತ್ರದಲ್ಲಿ ಪುನೀತ್‌ಗೆ ಜೋಡಿಯಾಗಿ ಸಯೇಶಾ ಕಾಣಿಸಿಕೊಂಡಿದ್ದಾರೆ. ಸೋನು ಗೌಡ, ಧನಂಜಯ್, ಪ್ರಕಾಶ್ ರಾಜ್, ದಿಗಂತ್, ವಸಿಷ್ಠ ಸಿಂಹ ಸೇರಿದಂತೆ ಹಲವರು ನಟಿಸಿದ್ದಾರೆ.
This News Article is a Copy of FILMIBEAT
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm