ಬ್ರೇಕಿಂಗ್ ನ್ಯೂಸ್
11-12-20 04:09 pm Headline Karnataka News Network ಸಿನಿಮಾ
ಬೆಂಗಳೂರು, ಡಿ.11: ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದು ಜೈಲು ಪಾಲಾಗಿದ್ದ ಸಂಜನಾ ಗಲ್ರಾನಿಗೆ ಕೊನೆಗೂ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಸಿಕ್ಕಿದೆ.
3 ಲಕ್ಷ ಮೊತ್ತದ ಬಾಂಡ್ ಕೊಡಬೇಕು ಮತ್ತು ಇಬ್ಬರು ಜಾಮೀನು ನಿಂತು ಸಹಿ ಮಾಡಬೇಕು. ಅಲ್ಲದೆ, ಪ್ರತಿ ತಿಂಗಳು ಠಾಣೆಗೆ ಹಾಜರಾಗಬೇಕು ಮತ್ತು ಪೊಲೀಸರ ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡಬೇಕು ಎಂಬ ಷರತ್ತು ವಿಧಿಸಲಾಗಿದೆ.


ಸಂಜನಾ ಅವರ ಜಾಮೀನು ಅರ್ಜಿ ವಿಚಾರಣೆ ಗುರುವಾರವೂ ನಡೆದಿತ್ತು. ಬಳಿಕ ಶುಕ್ರವಾರಕ್ಕೆ ಮುಂದೂಡಲಾಗಿತ್ತು. ವಿಚಾರಣೆ ನಂತರ ಕೆಲವು ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಲಾಗಿದೆ. ಸಂಜನಾ ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
ಕಳೆದ ಸೆಪ್ಟಂಬರ್ ತಿಂಗಳಲ್ಲಿ ಸಂಜನಾಳನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದರು. ಸ್ಯಾಂಡಲ್ವುಡ್ ಡ್ರಗ್ ನಂಟು ಪ್ರಕರಣದಲ್ಲಿ ಚಿತ್ರನಟಿಯರಾದ ರಾಗಿಣಿ ಮತ್ತು ಸಂಜನಾಳನ್ನು ಬಂಧಿಸಲಾಗಿತ್ತು. ಇವರು ಡ್ರಗ್ ಕಿಂಗ್ ಪಿನ್ ಗಳ ಜೊತೆ ಸೇರಿ ವಹಿವಾಟು ನಡೆಸುತ್ತಿರುವ ಬಗ್ಗೆ ಸಾಕ್ಷ್ಯಗಳು ಲಭಿಸಿದ್ದವು.
The Karnataka High Court on Friday granted bail to actor Sanjjanaa Galrani, who is i judicial custody in connection with the Sandalwood drug case. The Karnataka High Court granted bail to the actor on medical grounds.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm