ಬ್ರೇಕಿಂಗ್ ನ್ಯೂಸ್
15-12-20 02:57 pm Source: FILMIBEAT ಸಿನಿಮಾ
ಬಾಲಿವುಡ್ ನಟ ಶಾಹೀದ್ ಕಪೂರ್ ನಟಿಸುತ್ತಿರುವ ಜೆರ್ಸಿ ಸಿನಿಮಾದ ಚಿತ್ರೀಕರಣ ಕೇವಲ 47 ದಿನದಲ್ಲಿ ಮುಕ್ತಾಯವಾಗಿದೆ. ಈ ಕುರಿತು ಪೋಸ್ಟ್ ಹಾಕಿರುವ ನಟ ಶಾಹೀದ್ ಇಡೀ ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ. ಕೊರೊನಾ ವೈರಸ್ ಸಮಯದಲ್ಲಿ ತಮ್ಮ ಜೀವ ಭಯದ ನಡುವೆಯೂ ಇಡೀ ತಂಡ ಶ್ರದ್ಧೆಯಿಂದ ಕೆಲಸ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕ್ರಿಕೆಟ್ ಸ್ಟೇಡಿಯಂನಲ್ಲಿ ಶಾಹೀದ್ ಕಪೂರ್ ನಿಂತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.
''ಇಡೀ ತಂಡದ ಬಗ್ಗೆ ನನಗೆ ಹೆಮ್ಮೆ ಇದೆ. ಇದೊಂದು ರೀತಿ ಪವಾಡ ಎನ್ನಬಹುದು. ಕೊರೊನಾ ಎಂಬ ಅಪಾಯಕ್ಕೆ ಸಿಲುಕಿದರೂ ನಾವು ಇಷ್ಟಪಡುವ ಕೆಲಸವನ್ನು ಧೈರ್ಯದಿಂದ ಮಾಡಿ ಮುಗಿಸಿದ್ದೇವೆ. ಈ ಸಂದರ್ಭದಲ್ಲಿ ಎಲ್ಲರಿಗೂ ಧನ್ಯವಾದ ಹೇಳಲು ಬಯಸುತ್ತೇನೆ'' ಎಂದು ಶಾಹೀದ್ ಕಪೂರ್ ಪೋಸ್ಟ್ ಹಾಕಿದ್ದಾರೆ.

ವರ್ಷದ ಆರಂಭದಲ್ಲಿ ಚಿತ್ರೀಕರಣ ಶುರುವಾಗಬೇಕಿತ್ತು. ಆದ್ರೆ, ಲಾಕ್ಡೌನ್ ಕಾರಣದಿಂದ ಮುಂದೂಡಲಾಗಿತ್ತು. ಈಗ ಕೊರೊನಾ ನಡುವೆಯೂ ಶೂಟಿಂಗ್ ಮಾಡಿ ಮುಗಿಸಿದೆ ಚಿತ್ರತಂಡ. ಉತ್ತರಾಖಂಡ, ಚಂಡಿಘಡ್. ಮೋಹಾಲಿಯಲ್ಲಿ ಶೂಟಿಂಗ್ ಮಾಡಲಾಗಿದೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm