ಬ್ರೇಕಿಂಗ್ ನ್ಯೂಸ್
19-12-20 01:03 pm Source: FILMIBEAT Manjunatha C ಸಿನಿಮಾ
ನಟಿ ಕಂಗನಾ ರಣೌತ್ ಹಾಗೂ ಮಹಾರಾಷ್ಟ್ರ ಸರ್ಕಾರದ ಜಗಳ ಸನಿಹ ಭವಿಷ್ಯದಲ್ಲಿ ಮುಗಿಯುವ ಯಾವ ಲಕ್ಷಣವೂ ಗೋಚರಿಸುತ್ತಿಲ್ಲ. ಕಂಗನಾ ರಣೌತ್ ಮೂರು ದಿನಕ್ಕೊಮ್ಮೆ, ಮಹಾರಾಷ್ಟ್ರ ಸರ್ಕಾರ, ಶಿವಸೇನಾ ಪಕ್ಷ ಅಥವಾ ಸರ್ಕಾರದ ಯಾವುದಾದರೂ ಸಚಿವರ ವಿರುದ್ಧ ಟ್ವೀಟ್ ಮಾಡುತ್ತಾರೆ.
ಪಕ್ಷದ ಕಡೆಯಿಂದ ಯಾರಾದರೊಬ್ಬರು ಕಂಗನಾ ವಿರುದ್ಧ ದೂರು ಸಲ್ಲಿಸುತ್ತಾರೆ, ಇದು ಸಾಮಾನ್ಯವೆಂತಾಗಿಬಿಟ್ಟಿದೆ. ಆದರೆ ಈಗ ಕೆಲವು ಬಿಹಾರಿಗಳನ್ನೂ ಕಂಗನಾ ಎದುರು ಹಾಕಿಕೊಂಡಂತಿದೆ. ಇದೀಗ ಮತ್ತೆ ಕಂಗನಾ ರಣೌತ್ ವಿರುದ್ಧ ದೂರು ದಾಖಲಾಗಿದೆ, ಈ ಬಾರಿ ಕಂಗನಾ, ಮಾಜಿ ಕೇಂದ್ರ ಸಚಿವರೊಬ್ಬರನ್ನು ಸಾಮಾಜಿಕ ಜಾಲತಾಣದಲ್ಲಿ ಅಣಕಿಸಿದ್ದಾರೆ ಎಂಬ ಕಾರಣಕ್ಕೆ ಈ ದೂರು ದಾಖಲಿಸಲಾಗಿದೆ.
ಮಾಜಿ ಸಚಿವ ಉಪೇಂದ್ರ ಕುಶ್ವಾನ್ ಅವರನ್ನು ಕೆಟ್ಟದಾಗಿ ಚಿತ್ರಿಸಲಾಗಿದ್ದ ಮೀಮ್ ಒಂದನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದರು ಕಂಗನಾ ಇದು, ಉಪೇಂದ್ರ ಕುಶ್ವಾನ್ ಸ್ಥಾಪಿಸಿರುವ ಆರ್ಎಲ್ಎಸ್ಪಿ ಪಕ್ಷದ ಕಾರ್ಯಕರ್ತರನ್ನು ಕೆರಳಿಸಿದೆ. ಕೀಳು ಅಭಿರುಚಿಯ ಮೀಮ್ ಅನ್ನು ಹಂಚಿಕೊಂಡಿದ್ದ ಕಂಗನಾ ವಿರುದ್ಧ ಪಾಟ್ನಾದಲ್ಲಿ ಶ್ಯಾಮ್ ಬಿಹಾರಿ ಸಿಂಗ್ ಎಂಬುವರು ದೂರು ದಾಖಲಿಸಿದ್ದಾರೆ. ಶ್ಯಾಮ್ ಬಿಹಾರಿ ಸಿಂಗ್, ಆರ್ಎಲ್ಎಸ್ಪಿ ಪಕ್ಷದ ಕಾನೂನು ಘಟಕದ ಮುಖ್ಯಸ್ಥರೂ ಆಗಿದ್ದಾರೆ.
This News Article is a Copy of FILMIBEAT
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm