ಬ್ರೇಕಿಂಗ್ ನ್ಯೂಸ್
09-08-20 03:38 pm Headline Karnataka News Network ಸಿನಿಮಾ
ಸುಶಾಂತ್ ಸಿಂಗ್ ಸಾವಿನ ನಂತರ ಬಾಲಿವುಡ್‌ನಲ್ಲಿ ಸಾಕಷ್ಟು ಬದಲಾಗಿದೆ. ಬಾಲಿವುಡ್‌ನ ದೊಡ್ಡ ಸ್ಟಾರ್‌ಗಳು ಎಂದು ನೀಡಲಾಗುತ್ತಿದ್ದ ಗೌರವವನ್ನು ಹಲವರು ಕಳೆದುಕೊಂಡಿದ್ದಾರೆ.
ಅಲ್ಲಲ್ಲಿ, ಆಗೊಮ್ಮೆ-ಈಗೊಮ್ಮೆ ಕೇಳಿಬರುತ್ತಿದ್ದ ಸ್ವಜನಪಕ್ಷಪಾತದ ವಿರುದ್ಧ ಧ್ವನಿ ಸುಶಾಂತ್ ಸಿಂಗ್ ಸಾವಿನ ಬಳಿಕ ಬಹಳ ಗಟ್ಟಿಯಾಗಿದೆ. ಸ್ವಜನಪಕ್ಷಪಾತದ ವಿರುದ್ಧ ಸಂತ್ರಸ್ತ ನಟ-ನಟಿಯರು ಮಾತ್ರವಲ್ಲದೆ ಪ್ರೇಕ್ಷಕರು ಸಹ ದನಿ ಎತ್ತಿದ್ದಾರೆ.
ಸ್ವಜನಪಕ್ಷಪಾತದಿಂದಲೇ ಚಿತ್ರರಂಗಕ್ಕೆ ಬಂದು ಸ್ಟಾರ್ ಆದ, ಆಗುತ್ತಿರುವ ನಟ-ನಟಿಯರು ಹಿಂದೆಂದೂ ಎದುರಿಸದ ಅಭದ್ರತೆ ಎದುರಿಸುತ್ತಿದ್ದು. 'ನೆಪೊಟಿಸಮ್ ಸ್ಟಾರ್' ಗಳ ಸಿನಿಮಾಗಳು ಅಡಕತ್ತರಿಯಲ್ಲಿ ಸಿಲುಕಿವೆ. ಸುಶಾಂತ್ ಸಿಂಗ್ ಪ್ರಕರಣದ ಅನುಮಾನಿತರಲ್ಲಿ ಒಬ್ಬರಾದ ಮಹೇಶ್ ಭಟ್ ನಿರ್ದೇಶನದ, ಆಲಿಯಾ ಭಟ್ ಅಭಿನಯದ ಸಿನಿಮಾವನ್ನು ಬಹಿಷ್ಕಾರ ಮಾಡುವಂತೆ ಅಭಿಯಾನ ನಡೆಸಲಾಗುತ್ತಿದೆ.
ಆಲಿಯಾ ಭಟ್, ಆದಿತ್ಯ ರಾಯ್ ಕಪೂರ್, ಸಂಜಯ್ ದತ್, ಪೂಜಾ ಭಟ್ ನಟನೆಯ ಸಡಕ್ 2 ಸಿನಿಮಾ ಕೆಲವೇ ದಿನಗಳಲ್ಲಿ ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆ ಆಗಲಿದೆ. ಆ ಸಿನಿಮಾವನ್ನು ಬಹಿಷ್ಕಾರ ಮಾಡುವಂತೆ ಕರೆ ನೀಡಲಾಗಿದೆ. ಐಎಂಬಿಡಿ ರೇಟಿಂಗ್ಸ್ ತಗ್ಗಿಸುವಂತೆ ಸಹ ಕರೆ ನೀಡಲಾಗಿದೆ.
05-01-26 10:06 pm
HK News Desk
Devaraj Aras, CM Siddaramaiah: ದೀರ್ಘ ಮುಖ್ಯಮಂತ...
05-01-26 10:00 pm
ಶಾರ್ಟ್ ಸರ್ಕಿಟ್ ; ಹೊಗೆಯಿಂದ ಉಸಿರುಗಟ್ಟಿ ಮಂಗಳೂರು...
05-01-26 08:39 pm
ಕೇಂದ್ರ ಸಚಿವ ಸೋಮಣ್ಣ ಎದುರಲ್ಲೇ ಬಿಜೆಪಿ- ಕಾಂಗ್ರೆಸ್...
05-01-26 08:17 pm
'ರಾಜ್ಯದಲ್ಲಿ ಅತಿ ದೀರ್ಘ ಮುಖ್ಯಮಂತ್ರಿ' ಸಿದ್ದರಾಮಯ್...
05-01-26 03:14 pm
05-01-26 02:13 pm
HK News Desk
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
05-01-26 05:11 pm
Mangalore Correspondent
ಬಿಜೆಪಿ ಮುಖಂಡನ ಸೋದರನ ಪತ್ನಿ ಮಗುವಿನೊಂದಿಗೆ ಬಾವಿಗೆ...
04-01-26 11:10 pm
Suhas Shetty, Social Media Post, Bajpe Police...
04-01-26 02:44 pm
Dharmasthala Case, Belthangady Court: ಧರ್ಮಸ್ಥ...
04-01-26 01:57 pm
ಕಂಬಳ ಕ್ಷೇತ್ರದ ಭೀಷ್ಮ ಗುಣಪಾಲ ಕಡಂಬರಲ್ಲಿ ಬಹಿರಂಗ ಕ...
03-01-26 11:04 pm
04-01-26 11:02 pm
HK News Desk
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm