ಬ್ರೇಕಿಂಗ್ ನ್ಯೂಸ್
21-12-20 02:57 pm Source: FILMIBEAT Shruthi Gk ಸಿನಿಮಾ
ತೆಲಂಗಾಣ, ಡಿ.21: ಕೊರೊನಾ ಲಾಕ್ ಡೌನ್ ಬಳಿಕ ಕಷ್ಟದಲ್ಲಿದ್ದ ಲಕ್ಷಾಂತರ ಜನರಿಗೆ ಸಹಾಯ ಮಾಡಿ ರಿಯಲ್ ಹೀರೋ ಆಗಿರುವ ನಟ ಸೋನು ಸೂದ್, ಅನೇಕರ ಪಾಲಿನ ದೇವರಾಗಿದ್ದಾರೆ. ಸಂಕಷ್ಟದಲ್ಲಿದ್ದ ಜನರ ನೆರವಿಗೆ ನಿಂತಿದ್ದ ಸೋನು ಸೂದ್ ಅವರನ್ನು ಅನೇಕರು ದೇವರಂತೆ ಪೂಜಿಸುತ್ತಾರೆ. ಇದೀಗ ಸೋನು ಸೂದ್ ಹೆಸರಿನಲ್ಲಿ ದೇವಾಲಯವನ್ನು ನಿರ್ಮಿಸಲಾಗಿದೆ. ಹೌದು, ತೆಲಂಗಾಣದ ಸಿದ್ದಿಪೇಟೆಯ, ದುಬ್ಬತಂಡ ಗ್ರಾಮದ ಜನರು ನಟ ಸೋನು ಸೂದ್ ಗಾಗಿ ದೇವಾಲಯವನ್ನು ನಿರ್ಮಿಸಿ, ಪೂಜಿಸಿದ್ದಾರೆ. ಸೋನು ಸೂದ್ ಮಾನವೀಯ ಕೆಲಸ ಮೆಚ್ಚಿ, ಅವರಿಗಾಗಿ ಗುಡಿ ಕಟ್ಟಿ ಪೂಜಿಸು ಪ್ರಾರಂಭಸಿದ್ದಾರೆ.
ಕೊರೊನಾ ಸಂಕಷ್ಟದ ಸಮಯದಲ್ಲಿ ವಲಸೆ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ತಮ್ಮ ಊರುಗಳಿಗೆ ತೆರಳಲು ಬಸ್ ಹಾಗೂ ವಿಮಾನದ ವ್ಯವಸ್ಥೆ ಮಾಡುವ ಮೂಲಕ ಸೋನು ಸೂದ್ ಬಾರಿ ಪ್ರಶಂಸೆ ಗಿಟ್ಟಿಸಿದ್ದರು. ಅವರ ಮಾನವೀಯ ಕೆಲಸ ಅಲ್ಲಿಗೆ ನಿಲ್ಲದೆ, ಇವತ್ತಿಗೂ ಮುಂದುವರೆಸಿಕೊಂಡು ಬಂದಿದ್ದಾರೆ. ಬಡವರು, ವಿದ್ಯಾರ್ಥಿಗಳ ಶಿಕ್ಷಣ, ಆಸ್ಪತ್ರೆ ಖರ್ಚು ಸೇರಿದಂತೆ ಕಷ್ಟ ಎಂದ ಅನೇಕರಿಗೆ ನೆರವಾಗಿದ್ದಾರೆ.

ಇಡೀ ದೇಶ ಸೋನು ಸೂದ್ ಮಾನವೀಯ ಕೆಲಸ ಮೆಚ್ಚಿ ಶ್ಲಾಘಿಸುತ್ತಿದೆ. ಆದರೆ ತೆಲಂಗಾಣ ಜನತೆ ಒಂದು ಹೆಜ್ಜೆ ಮುಂದೆ ಹೋಗಿ ದೇವಾಲಯವನ್ನು ನಿರ್ಮಿಸಿ ಪೂಜಿಸಲು ಪ್ರಾರಂಭಿಸಿದ್ದಾರೆ. ಲಾಕ್ ಡೌನ್ ಬಳಿಕ ಸೋನು ಸೂದ್ ನಮಗೆ ಸಹಾಯ ಮಾಡಿದ್ದಾರೆ. ಮಾನವೀಯತೆಗೆ ಮತ್ತೊಂದು ಹೆಸರು ಸೋನು ಸೂದ್, ಯಾವುದೇ ಸಮಸ್ಯೆಯಾದರೂ ಬಗೆಹರಿಸಿದ್ದಾರೆ. ಭಾರತದಲ್ಲಿ ಇರುವ ಒಬ್ಬರೇ ದೇವರು ಅದು ಸೋನು ಸೂದ್ ಎಂದು ಸ್ಥಳಿಯರು ಹಾಡುಹೊಗಳುತ್ತಿದ್ದಾರೆ.
This News Article is a Copy of FILMIBEAT
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm