ಬ್ರೇಕಿಂಗ್ ನ್ಯೂಸ್
22-12-20 12:25 pm Source: FILMIBEAT Shruthi Gk ಸಿನಿಮಾ
ದಕ್ಷಿಣ ಭಾರತೀಯ ಸಿನಿಮಾರಂಗದ ಖ್ಯಾತ ನಟಿ ತಮನ್ನಾಗೆ ಇಂದು ಹುಟ್ಟುಹಬ್ಬದ ಸಂಭ್ರಮ. 31ನೇ ವಸಂತಕ್ಕೆ ಕಾಲಿಟ್ಟಿರುವ ನಟಿ ತಮನ್ನಾ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಚಿತ್ರೀಕರಣ ಸೆಟ್ ನಲ್ಲಿ ಕೇಕ್ ಕತ್ತರಿಸಿ ಜನ್ಮ ದಿನ ಆಚರಣೆ ಮಾಡಿಕೊಂಡಿರುವ ತಮನ್ನಾಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೆ ಹರಿದುಬರುತ್ತಿದೆ. ಸ್ನೇಹಿತರು, ಚಿತ್ರದ ಗಣ್ಯರು ಸಹ ವಿಶ್ ಮಾಡುತ್ತಿದ್ದಾರೆ. ತೆಲುಗು ಸಿನಿಮಾರಂಗದ ಖ್ಯಾತ ನಟಿಯರಾದ ಕಾಜಲ್ ಮತ್ತು ಸಮಂತಾ ಸೇರಿದಂತೆ ಅನೇಕ ನಟಿಮಣಿರು ಪ್ರೀತಿಯ ಸಂದೇಶ ಕಳುಹಿಸಿದ್ದಾರೆ. ತಮನ್ನಾ ತೆಲುಗು ಸಿನಿಮಾರಂಗದ ಖ್ಯಾತ ನಟಿಯರ ಜೊತೆ ಉತ್ತಮ ಸ್ನೇಹ ಬಾಂಧವ್ಯವಿಟ್ಟುಕೊಂಡಿದ್ದಾರೆ. ನಟಿಮಣಿಯರ ನಡುವೆ ಸ್ನೇಹಕ್ಕಿಂತ ಹೆಚ್ಚಾಗಿ ಪೈಪೋಟಿ, ಜಿದ್ದು ಎದ್ದು ಕಾಣುತ್ತಿರುತ್ತೆ. ಆದರೆ ತಮನ್ನಾ ಸಹನಟಿಯರ ಜೊತೆ ಉತ್ತಮ ಸ್ನೇಹದಿಂದ ಇದ್ದಾರೆ.
ಇತ್ತೀಚಿಗಷ್ಟೆ ಹಸೆ ಮಣೆ ಏರಿರುವ ನಟಿ ಕಾಜಲ್ ಅಗರ್ವಾಲ್ ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯ ತಿಳಿಸಿದ್ದಾರೆ. 'ಪ್ರೀತಿಯ ತಮ್ಮಿ ಹುಟ್ಟುಹಬ್ಬದ ಶುಭಾಶಯಗಳು. ಅದ್ಭುತವಾದ ದಿನ ನಿನ್ನದಾಗಲಿ. ಇನ್ನೂ ಉತ್ತಮವಾದ ಎಲ್ಲದು ಸಿಗಲಿ ಎಂದು ಆಶೀರ್ವಾದಿಸುತ್ತೇನೆ' ಎಂದು ಹೇಳಿದ್ದಾರೆ. ಕಾಜಲ್ ವಿಶ್ ಗೆ ಪ್ರತಿಕ್ರಿಯೆ ನೀಡಿರುವ ತಮನ್ನಾ ಧನ್ಯವಾದಗಳು ಕಾಜು ಎಂದು ಹೇಳಿದ್ದಾರೆ.

ತಮನ್ನಾಗೆ ಶುಭಾಶಯ ತಿಳಿಸಿದ ಶ್ರುತಿ ಹಾಸನ್
ಇನ್ನೂ ನಟಿ ಶ್ರುತಿ ಹಾಸನ್ ಸಹ ಗೆಳತಿ ತಮನ್ನಾಗೆ ಪ್ರೀತಿಯ ಸಂದೇಶ ಕಳುಹಿಸಿದ್ದಾರೆ. ತಮನ್ನಾ ಕಾಮನ್ ಡಿಪಿ ರಿಲೀಸ್ ಮಾಡಿ, 'ಈ ಡಿಪಿ ರಿಲೀಸ್ ಮಾಡಲು ತುಂಬಾ ಸಂತೋಷವಾಗುತ್ತಿದೆ. ಹುಟ್ಟುಹಬ್ಬದ ಶುಭಾಶಯಗಳು ಸ್ವೀಟ್ ಹಾರ್ಟ್' ಎಂದು ವಿಶ್ ಮಾಡಿದ್ದಾರೆ.
ಗೆಳತಿಗೆ ಸಮಂತಾ ವಿಶ್
ನನ್ನ ಪ್ರೀತಿಯ ಗೆಳತಿ ತಮನ್ನಾ ಅವರ ಕಾಮನ್ ಡಿಪಿ ರಿಲೀಸ್ ಮಾಡಲು ಹೆಮ್ಮೆಯಾಗುತ್ತೆ. ಹುಟ್ಟುಹಬ್ಬದ ಶುಭಾಶಯಗಳು. ಉತ್ತಮವಾದ ವರ್ಷ ನಿನ್ನದಾಗಲಿ. ಮುಂದಿನ ವರ್ಷ ರಿಲೀಸ್ ಆಗುವ ಎಲ್ಲಾ ಸಿನಿಮಾಗಳನ್ನು ನೋಡಲು ನಾವು ಉತ್ಸುಕರಾಗಿದ್ದೇವೆ ಎಂದು ಹೇಳಿದ್ದಾರೆ.
This News Article is a Copy of FILMIBEAT
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm