ಬ್ರೇಕಿಂಗ್ ನ್ಯೂಸ್
22-12-20 02:47 pm Source: FILMIBEAT Bharath Kumar K ಸಿನಿಮಾ
'ಲವ್ ಮಾಕ್ಟೈಲ್' ಜೋಡಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನ ನಾಗರಾಜ್ ಜೋಡಿಯ ಮದುವೆ 2021ರ ಫೆಬ್ರವರಿಯಲ್ಲಿ ನಿಶ್ಚಯವಾಗಿದೆ. ಮದುವೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಎಲ್ಲ ತಯಾರಿ ನಡೆಸುತ್ತಿದ್ದಾರೆ. ಇದೀಗ, ಮದುವೆಗೂ ಮುನ್ನ ಸ್ನೇಹಿತರ ಜೊತೆ ಬ್ಯಾಚಿಲ್ಲೋರೆಟ್ ಪಾರ್ಟಿ ಮಾಡಿದ್ದಾರೆ ನಟಿ ಮಿಲನ. ಈ ಫೋಟೋಗಳನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿರುವ ಮಿಲನ ಗೆಳತಿಯರಿಗೆ ಥ್ಯಾಂಕ್ಸ್ ಹೇಳಿದ್ದಾರೆ.
ಮೂರು ದಿನಗಳ ಹಿಂದೆಯಷ್ಟೇ ಮಿಲನ ನಾಗರಾಜ್ ಮತ್ತು ಕೃಷ್ಣ ಜೋಡಿ ತಮಿಳುನಾಡಿನ ಕಾಂಚೀಪುರಂಗೆ ಹೋಗಿದ್ದರು. ಮದುವೆ ಹಿನ್ನೆಲೆ ಅಗತ್ಯ ವಸ್ತುಗಳನ್ನು ಖರೀದಿಸಲು ತೆರಳಿದ್ದರು ಎಂದು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದರು.

ಡಾರ್ಲಿಂಗ್ ಕೃಷ್ಣ ಸಹ ಈ ಬ್ಯಾಚಿಲ್ಲೋರೆಟ್ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ಮಿಲನ ಮತ್ತು ಕೃಷ್ಣ ಅವರು ಪಾರ್ಟಿಯಲ್ಲಿ ಒಟ್ಟಿಗೆ ಹೆಜ್ಜೆ ಹಾಕಿರುವ ಫೋಟೋವನ್ನು ಸ್ವತಃ ಕೃಷ್ಣ ಅವರೇ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಅಂದ್ಹಾಗೆ, ಕೃಷ್ಣ ಮತ್ತು ಮಿಲನ ಅವರ ಮದುವೆ 2021ರ ಫೆಬ್ರಸವರಿ 14 ರಂದು ನಡೆಯಲಿದೆ. ಪ್ರೇಮಿಗಳ ದಿನದ ವಿಶೇಷವಾಗಿ ಲವ್ ಮಾಕ್ಟೈಲ್ ಜೋಡಿ ಹೊಸ ಜೀವನ ಆರಂಭಿಸಲಿದೆ. ಬೆಂಗಳೂರಿನಲ್ಲಿ ಮದುವೆ ನಡೆಸಲು ಹಿರಿಯ ನಿರ್ಧರಿಸಿದ್ದು, ಸದ್ಯಕ್ಕೆ ಎಲ್ಲಿ ಎಂಬುದು ಬಹಿರಂಗವಾಗಿಲ್ಲ.
This News Article is a Copy of FILMIBEAT
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm