ಬ್ರೇಕಿಂಗ್ ನ್ಯೂಸ್
24-12-20 02:34 pm Source: FILMIBEAT Manjunatha C ಸಿನಿಮಾ
ಬೆಂಗಳೂರು, ಡಿ.24: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಪರಪ್ಪನ ಅಗ್ರಹಾರದಲ್ಲಿ ದಿನ ಕಳೆಯುತ್ತಿರುವ ನಟಿ ರಾಗಿಣಿ ದ್ವಿವೇದಿ ಆರೋಗ್ಯದಲ್ಲಿ ವ್ಯತ್ಯಯವಾಗಿದೆ. ನಿನ್ನೆ (ಡಿಸೆಂಬರ್ 24) ರಾತ್ರಿ ರಾಗಿಣಿ ಆರೋಗ್ಯದಲ್ಲಿ ವ್ಯತ್ಯವಾಗಿದ್ದು, ಕೂಡಲೇ ಅವರನ್ನು ಜೈಲಿನಿಂದ ನಗರದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ರಾಗಿಣಿ ಉಸಿರಾಟದ ತೊಂದರೆ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಜೈಲು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರಾದರೂ, ನಿನ್ನೆ ರಾತ್ರಿ ಸಮಸ್ಯೆ ಹೆಚ್ಚಾದ ಕಾರಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಟಿ ರಾಗಿಣಿಯನ್ನು ಡ್ರಗ್ಸ್ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಸೆಪ್ಟೆಂಬರ್ 4 ರಂದು ಬಂಧಿಸಿದ್ದರು. ಆರಂಭದಲ್ಲಿ ಕೆಲ ದಿನ ಸಿಸಿಬಿ ವಶದಲ್ಲಿದ್ದ ರಾಗಿಣಿ ನಂತರ ನ್ಯಾಯಾಂಗ ಬಂಧನದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ರಾಗಿಣಿ ನಂತರ ಬಂಧನಕ್ಕೆ ಒಳಗಾಗಿದ್ದ ಸಂಜನಾ ಗಲ್ರಾನಿಗೆ ಕೆಲವು ದಿನಗಳ ಮುಂಚೆಯಷ್ಟೆ ಜಾಮೀನು ದೊರೆತಿದೆ.
ಸಂಜನಾ ಗಲ್ರಾನಿಯು ಆರೋಗ್ಯ ಕಾರಣ ಮುಂದಿಟ್ಟು ಜಾಮೀನಿಗೆ ಅರ್ಜಿ ಹಾಕಿದ್ದರು, ಅಂತೆಯೇ ಆರೋಗ್ಯ ವಿಷಯದ ಆಧಾರದಲ್ಲಿ ಸಂಜನಾ ಗೆ ಜಾಮೀನು ನೀಡಲಾಗಿದೆ. ಇದೀಗ ರಾಗಿಣಿಗೂ ಆರೋಗ್ಯ ಸಮಸ್ಯೆ ಎದುರಾಗಿದ್ದು, ರಾಗಿಣಿಯೂ ಸಹ ಆರೋಗ್ಯದ ಕಾರಣ ಮುಂದಿಟ್ಟು ಜಾಮೀನಿಗೆ ಅರ್ಜಿ ಹಾಕುವ ಸಾಧ್ಯತೆ ಇದೆ.
This News Article is a Copy of FILMIBEAT
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm