ಬ್ರೇಕಿಂಗ್ ನ್ಯೂಸ್
31-12-20 10:41 am Headline Karnataka News Network ಸಿನಿಮಾ
ಬೆಂಗಳೂರು, ಡಿ.31:ನಮ್ಮ ಸಿಂಹ ಯಾವತ್ತಿದ್ದರೂ ಸಿಂಹವೇ. ರಸ್ತೆಯಲ್ಲಿ ನಾಯಿಗಳು ಬೊಗಳಿದ ತಕ್ಷಣ ದೇವಲೋಕ ಹಾಳಾಗುವುದಿಲ್ಲ ಎಂದು ವಿಷ್ಣು ಪುತ್ಥಳಿ ಧ್ವಂಸಗೊಳಿಸಿದವರಿಗೆ ವಿಷ್ಣುವರ್ಧನ್ ಪುತ್ರಿ ಕೀರ್ತಿ ಚಾಟಿ ಬೀಸಿದ್ದಾರೆ.
ವಿಷ್ಣುವರ್ಧನ್ ಸ್ಮರಣೆ ಹಿನ್ನೆಲೆ ಮೈಸೂರಿನಲ್ಲಿ ಸ್ಮಾರಕಕ್ಕೆ ನಮನ ಸಲ್ಲಿಸಿ ಮಾತನಾಡಿದ ಅವರು, 'ಎಲ್ಲರೂ ತಿಳಿದುಕೊಳ್ಳಬೇಕಾದ ವಿಷಯವೆಂದರೇ ತಂದೆಯ ಪುತ್ಥಳಿ ಧ್ವಂಸ ಮಾಡಿದ ಮಾತ್ರಕ್ಕೆ ಅವರ ಹೆಸರು ಅಳಿಸಲು ಸಾಧ್ಯವಾಗುವುದಿಲ್ಲ. ಅವರ ಅಸ್ತಿತ್ವಕ್ಕೆ, ಅವರ ಹೆಸರಿಗೆ ಎಂದು ಧಕ್ಕೆ ಬರುವುದಿಲ್ಲ. ತಂದೆಯ ಹೆಸರು ಅವರ ಮೇಲಿನ ಪ್ರೀತಿ ಅಭಿಮಾನಿಗಳ ಮನಸ್ಸಿನಲ್ಲಿದೆ' ಎಂದರು.

'ಇನ್ನೊಂದು ವರ್ಷದಲ್ಲಿ ತಂದೆಯ ಸ್ಮಾರಕ ಮೈಸೂರಿನಲ್ಲಿ ನಿರ್ಮಾಣವಾಗಲಿದೆ. ಅದು ಎಲ್ಲರನ್ನೂ ತನ್ನತ್ತ ಸೆಳೆಯುವ ದೇಗುಲವಾಗಲಿದೆ. ತಂದೆಯ ಸ್ಮಾರಕ ನಿರ್ಮಾಣ ತಡವಾಗಿ ಆಗುತ್ತಿದೆ. ಆದರೆ ಒಳ್ಳೆಯ ಕೆಲಸಗಳು ಸ್ವಲ್ಪ ತಡವಾಗಿಯೇ ಆಗುತ್ತವೆ. ತಂದೆ ಎಂದಾಕ್ಷಣ ಅವರ ಪ್ರೀತಿಯೇ ನೆನಪಾಗುತ್ತದೆ. ಇಂದು ಅವರ ಸ್ಮರಣೆ ಮಾಡುವ ಎಲ್ಲ ಅಭಿಮಾನಿಗಳಿಗೆ ನಮ್ಮ ಧನ್ಯವಾದ ಹಾಗೂ ಕೃತಜ್ಞರಾಗಿದ್ದೇವೆ' ಎಂದು ಕೀರ್ತಿ ವಿಷ್ಣುವರ್ಧನ್ ಹೇಳಿದ್ದಾರೆ.
'ಸಾಹಸ ಸಿಂಹ' ಡಾ. ವಿಷ್ಣುವರ್ಧನ್ ಅವರು ನಿಧನರಾಗಿ (ಡಿ.30) 11 ವರ್ಷ ಕಳೆದಿದೆ. ಬೆಂಗಳೂರಿನ 'ಅಭಿಮಾನ್ ಸ್ಟುಡಿಯೋ' ಆವರಣದಲ್ಲಿ ಇರುವ ಅವರ ಸಮಾಧಿ ಸ್ಥಳಕ್ಕೆ ಅಭಿಮಾನಿಗಳು ತೆರಳಿ ನಮನ ಸಲ್ಲಿಸುತ್ತಿದ್ದಾರೆ. ವಿಷ್ಣು ಕುಟುಂಬಸ್ಥರು ಮೈಸೂರಿನಲ್ಲಿರುವ ಸ್ಮಾರಕಕ್ಕೆ ಪೂಜೆ ಸಲ್ಲಿಸಿದ್ದಾರೆ.
“Our lion is always a lion, the daughter of Vishnuvardhan. Vishnu Vardhan, daughter of Vishnu Vardhan, has spoken to the devastation of the Vishnu’s daughter that the heavens will not be destroyed as soon as the dog's bark in the street.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 02:25 pm
HK News Staffer
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm