ಬ್ರೇಕಿಂಗ್ ನ್ಯೂಸ್
01-01-21 11:45 am Source: FILMIBEAT ಸಿನಿಮಾ
ನಟ ಅನಿರುದ್ಧ, ನಟನೆಯ ಜೊತೆಗೆ ಕೆಲವು ಸಾಮಾಜಿಕ ಕಾರ್ಯಗಳಲ್ಲಿಯೂ ತೊಡಗಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಸಾಮಾಜಿಕ ಜಾಲತಾಣ ಬಳಸಿಕೊಂಡು ಸ್ಥಳೀಯ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವ ಕಾರ್ಯವನ್ನೂ ಮಾಡುತ್ತಿದ್ದಾರೆ.
ಇದೀಗ ನಟ ಅನಿರುದ್ಧ ಅವರು, ಸಾಮಾಜಿಕ ಜಾಲತಾಣ ಮೂಲಕ ಸಿಎಂ ಯಡಿಯೂರಪ್ಪ ಬಳಿ ಮನವಿಯೊಂದನ್ನು ಮಾಡಿದ್ದಾರೆ. 'ನಮ್ಮ ರಾಜ್ಯದಲ್ಲಿನ ತೆರೆದ ಕಾಲುವೆಗಳನ್ನ ಸೌರ ಫಲಕಗಳಿಂದ ಮುಚ್ಚಿ ಗುಜರಾತ್ ಮಾದರಿಯ ವಿದ್ಯುತ್ಚಕ್ತಿ ಉತ್ಪಾದನೆಗೆ ಸೌರಫಲಕಗಳನ್ನ ಬಳಿಸಬಹುದು ಮತ್ತು ಏರಡೂ ಬದಿಯಲ್ಲಿ ಗೋಡೆಗಳನ್ನ ಕಟ್ಟಿ ಅವುಗಳ ಮೇಲೆ ವರ್ಟಿಕಲ್ ಗಾರ್ಡನಿಂಗ್ ಮಾಡಬಹುದು' ಎಂಬ ಸಲಹೆ ನೀಡಿದ್ದಾರೆ ಅನಿರುದ್ಧ.

ದೊಡ್ಡ ನೀರಿನ ಕಾಲುವೆಗಳ ಮೇಲೆ ಸೌರ ಫಲಕಗಳನ್ನು ಅಳವಡಿಸಿದಲ್ಲಿ, ಕಾಲುವೆಗಳನ್ನು ಮುಚ್ಚಿದಂತೆ ಆಗುವ ಜೊತೆಗೆ ವಿದ್ಯುಚ್ಛಕ್ತಿ ಉತ್ಪಾದನೆಯೂ ಆಗುತ್ತದೆ. ವಿಜಯ್ ರೂಪಾಣಿ ಸಿಎಂ ಆಗಿರುವ ಗುಜರಾತ್ ರಾಜ್ಯದಲ್ಲಿ ಈಗಾಗಲೇ ಈ ಕಾರ್ಯವನ್ನು ಪ್ರಾರಂಭಿಸಲಾಗಿದೆ.
ಇದು ಮಾತ್ರವಲ್ಲದೆ, ಕಸ ತುಂಬಿಕೊಂಡ ರಸ್ತೆಗಳ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿ ಬಿಬಿಎಂಪಿ ಗಮನ ಕೊಡುವಂತೆ ಆಗ್ರಹಿಸುತ್ತಿರುತ್ತಾರೆ ಅನಿರುದ್ಧ. ಬೇರೆ ಎಲ್ಲೆಡೆಯೇ ಕಸ ಬಿದ್ದ ದೃಶ್ಯಗಳನ್ನು ಕಂಡುಬಂದರೆ ಅದರ ಚಿತ್ರವನ್ನು ಹಂಚಿಕೊಂಡು ಸಂಬಂಧಪಟ್ಟವರನ್ನು ಸ್ವಚ್ಚತೆಗಾಗಿ ಆಗ್ರಹಿಸೋಣ ಎಂದು ಕರೆ ಸಹ ನೀಡಿದ್ದಾರೆ.
This News Article is a Copy of FILMIBEAT
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm