ಬ್ರೇಕಿಂಗ್ ನ್ಯೂಸ್
08-01-21 03:01 pm Source: FILMIBEAT Manjunatha C ಸಿನಿಮಾ
ಬೆಂಗಳೂರು, ಜ.8 : ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ದ್ವಿವೇದಿಗೆ ಇಂದು ಸಹ ಜಾಮೀನು ದೊರೆತಿಲ್ಲ. ನಟಿ ರಾಗಿಣಿ ಜಾಮೀನು ಕೋರಿ ಸುಪ್ರೀಂಕೋರ್ಟ್ನಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ತ್ರಿಸದಸ್ಯ ಪೀಠವು ಮುಂದೂಡಿದೆ. ಜಾಮೀನು ಕೋರಿ ರಾಗಿಣಿಯು ಈ ಮೊದಲು ರಾಜ್ಯ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ರಾಜ್ಯ ಹೈಕೋರ್ಟ್ ರಾಗಿಣಿ
ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್, ನವೀನ್ ಸಿನ್ಹಾ ಮತ್ತು ಇಂದು ಮಲ್ಹೋತ್ರಾ ಅವರುಗಳು ರಾಗಿಣಿ ಹಾಗೂ ಶಿವಪ್ರಕಾಶ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಿದ್ದಾರೆ. ರಾಗಿಣಿ ದ್ವಿವೇದಿಯನ್ನು ಸೆಪ್ಟೆಂಬರ್ 3 ರಂದು ಸಿಸಿಬಿ ಪೊಲೀಸರು ಬಂಧಿಸಿದ್ದರು. ಅವರ ಮೇಲೆ ಡ್ರಗ್ಸ್ ಸೇವನೆ ಮತ್ತು ಮಾರಾಟದ ಆರೋಪ ಇದೆ. ಇದೇ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ಸಂಜನಾ ಗಲ್ರಾನಿ ಗೆ ರಾಜ್ಯ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
This News Article is a Copy of FILMIBEAT
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 11:24 pm
Mangalore Correspondent
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm