ಬ್ರೇಕಿಂಗ್ ನ್ಯೂಸ್
12-01-21 11:11 am Source: FILMIBEAT ಸಿನಿಮಾ
ರಾಕಿಂಗ್ ಸ್ಟಾರ್ ಯಶ್ ನಟನೆಯಲ್ಲಿ ಮೂಡಿಬರುತ್ತಿರುವ ಕೆಜಿಎಫ್ ಚಾಪ್ಟರ್ 2 ಟೀಸರ್ ಈ ಹಿಂದಿನ ಎಲ್ಲಾ ದಾಖಲೆಗಳನ್ನು ಪುಡಿಪುಡಿ ಮಾಡಿದೆ. ದಕ್ಷಿಣ ಭಾರತದ ಪಾಲಿಗೆ ಯ್ಯೂಟ್ಯೂಬ್ನಲ್ಲಿ ಅತಿ ಹೆಚ್ಚು ವೀಕ್ಷಣೆ ಕಂಡಿರುವ ಟೀಸರ್ ಅಥವಾ ಟ್ರೈಲರ್ ಕೆಜಿಎಫ್ ಎನಿಸಿಕೊಂಡಿದೆ. ಸೌತ್ ಇಂಡಿಯಾದಲ್ಲಿ ಅತಿ ಹೆಚ್ಚು ವೀಕ್ಷಣೆ ಕಂಡ ಟ್ರೈಲರ್ ಎಂಬ ದಾಖಲೆ ಬರೆದಿದ್ದು ಬಾಹುಬಲಿ. ಈ ಪಟ್ಟಿಯಲ್ಲಿ ಬಾಹುಬಲಿ ಮೊದಲ ಸ್ಥಾನದಲ್ಲಿತ್ತು. ಬಾಹುಬಲಿ ತೆಲುಗು ಟ್ರೈಲರ್ 64 ಮಿಲಿಯನ್ (64,121,750) ವೀಕ್ಷಣೆ ಕಂಡಿದೆ. ಆದ್ರೀಗ, ಕೆಜಿಎಫ್ ಟೀಸರ್ 2 ಟೀಸರ್ 133 ಮಿಲಿಯನ್ (133,748,761) ವೀಕ್ಷಣೆ ಕಂಡಿದೆ.
ಭಾರತೀಯ ಚಿತ್ರರಂಗದಲ್ಲೂ ಕೆಜಿಎಫ್ ಟೀಸರ್ ಇತಿಹಾಸ ಸೃಷ್ಟಿಸಿದೆ. ಅತಿ ಹೆಚ್ಚು ವೀಕ್ಷಣೆ ಕಂಡ ಭಾರತದ ಮೊದಲ ಟೀಸರ್ ಅಥವಾ ಟ್ರೈಲರ್ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.
ಭಾರತದಲ್ಲಿ ಇದುವರೆಗೂ ಬಾಹುಬಲಿ 2 ಹಿಂದಿ ವರ್ಷನ್ ಟ್ರೈಲರ್ ಹೆಚ್ಚು ವೀಕ್ಷಣೆ ಕಂಡಿತ್ತು. ಬಾಹುಬಲಿ ಹಿಂದಿ ಟ್ರೈಲರ್ 118 ಮಿಲಿಯನ್ (118,160,358) ವೀಕ್ಷಣೆ ಕಂಡಿದೆ. ಈ ರೆಕಾರ್ಡ್ ಬ್ರೇಕ್ ಮಾಡಿರುವ ಕೆಜಿಎಫ್ ಟೀಸರ್ 133 ಮಿಲಿಯನ್ ವೀಕ್ಷಣೆ ಕಂಡಿದೆ.
ಯ್ಯೂಟ್ಯೂಬ್ ಪಾಲಿಗೆ ಭಾರತದಲ್ಲಿ ಅತಿ ಹೆಚ್ಚು ವೀಕ್ಷಣೆ ಕಂಡ ಟೀಸರ್ ಎಂಬ ದಾಖಲೆ ಈಗ ಕೆಜಿಎಫ್ ಟೀಸರ್ ಹೆಸರಿನಲ್ಲಿದೆ. ಈ ದಾಖಲೆ ಮುರಿಯುವುದು ಯಾವ ಚಿತ್ರ ಲೆಕ್ಕಾಚಾರ ಈಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm