ಬ್ರೇಕಿಂಗ್ ನ್ಯೂಸ್
17-01-21 02:32 pm Source: FILMIBEAT ಸಿನಿಮಾ
ಬಾಲಿವುಡ್ ಸೂಪರ್ ಸ್ಟಾರ್ ರಿಷಿ ಕಪೂರ್ ನಟಿಸಿದ್ದ ಕೊನೆಯ ಚಿತ್ರ 'ಶರ್ಮಾಜಿ ನಾಮ್ಕೀನ್' ಚಿತ್ರಮಂದಿರದಲ್ಲೇ ಬಿಡುಗಡೆಯಾಗಲಿದೆ. ರಿಷಿ ಕಪೂರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಸೆಪ್ಟೆಂಬರ್ 4 ರಂದು ತೆರೆಗೆ ಬರಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ. ಈ ಕುರಿತು ಖ್ಯಾತ ವಿಶ್ಲೇಷಕ ತರಣ್ ಆದರ್ಶ್ ಟ್ವೀಟ್ ಮಾಡಿದ್ದು, ''ಶರ್ಮಾಜಿ ನಾಮ್ಕೀನ್ ಸಿನಿಮಾದಲ್ಲಿ ರಿಷಿ ಕಪೂರ್ ಅವರ ಪಾತ್ರವನ್ನು ಪರೇಶ್ ರಾವಲ್ ಮುಂದುವರಿಸಲಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್ 4, 2021ರಲ್ಲಿ ತೆರೆಗೆ ಬರಲಿದೆ'' ಎಂದು ತಿಳಿಸಿದ್ದಾರೆ.
ಹೌದು, 'ಶರ್ಮಾಜಿ ನಾಮ್ಕೀನ್' ಚಿತ್ರೀಕರಣ ಇನ್ನು ಬಾಕಿಯಿದೆ. ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ರಿಷಿ ಕಪೂರ್ ಅವರ ಶೂಟಿಂಗ್ ಅರ್ಧಕ್ಕೆ ನಿಂತಿದೆ. ಬಾಕಿ ಉಳಿದಿರುವ ಚಿತ್ರೀಕರಣವನ್ನು ಪರೇಶ್ ರಾವಲ್ ಮುಂದುವರಿಸಲಿದ್ದಾರಂತೆ.
'ಶರ್ಮಾಜಿ ನಾಮ್ಕೀನ್' ಸಿನಿಮಾದಲ್ಲಿ ಜೂಹಿ ಚಾವ್ಲಾ ಮತ್ತು ಗುಫಿ ಪೇಂಟಲ್ ಜೊತೆ ರಿಷಿ ಕಪೂರ್ ನಟಿಸಿದ್ದರು. ಈ ಚಿತ್ರವನ್ನು ಹಿತೇಶ್ ಭಾಟಿಯಾ ನಿರ್ದೇಶಿಸುತ್ತಿದ್ದಾರೆ. ಫರಾನ್ ಅಖ್ತರ್ ಅವರ ಎಕ್ಸೆಲ್ ಎಂಟರ್ಟೈನ್ಮೆಂಟ್ ಸಂಸ್ಥೆ ಸಿನಿಮಾ ನಿರ್ಮಿಸಿದೆ.
ಅಂದ್ಹಾಗೆ, ಲಾಕ್ಡೌನ್ ಘೋಷಣೆ ಮಾಡಿದ ಕಾರಣ ಶರ್ಮಾಜಿ ನಾಮ್ಕೀನ್ ಶೂಟಿಂಗ್ ಸ್ಥಗಿತಗೊಂಡಿತ್ತು. ಈ ನಡುವೆ ರಿಷಿ ಕಪೂರ್ ಅನಾರೋಗ್ಯದ ಕಾರಣ ಮೃತಪಟ್ಟರು. ಏಪ್ರಿಲ್ 30, 2020ರಲ್ಲಿ ಕೊನೆಯುಸಿರೆಳೆದಿದ್ದರು.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm