ಬ್ರೇಕಿಂಗ್ ನ್ಯೂಸ್
20-01-21 12:32 pm Source: FILMIBEAT Manjunatha C ಸಿನಿಮಾ
ನಟ ಸುದೀಪ್ ಮಾಡಿರುವ, ಮಾಡುತ್ತಿರುವ ಸಮಾಜ ಸೇವೆಗೆ ಪೀಠಿಕೆ ಅಗತ್ಯವಿಲ್ಲ. ಅವರ ಸಮಾಜ ಸೇವೆಗಳ ಬಗ್ಗೆ ಆಗಾಗ್ಗೆ ಸುದ್ದಿಗಳು ಪ್ರಕಟವಾಗುತ್ತಲೇ ಇರುತ್ತವೆ. ಇದೀಗ ಕಿಚ್ಚ ಸುದೀಪ್ ಬೆಂಬಲದೊಂದಿಗೆ ಅವರ ಅಭಿಮಾನಿಗಳು ನಿರ್ವಹಿಸುತ್ತಿರುವ 'ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ' ಅಂಧ ವ್ಯಕ್ತಿಯೊಬ್ಬನ ಬಾಳಿಗೆ ಬೆಳಕಾಗುವ ಪ್ರಯತ್ನ ಮಾಡಿದ್ದಾರೆ. ಗುಲ್ಬರ್ಗ ಜಿಲ್ಲೆಯ ಔರಾದ್ ಗ್ರಾಮದ ಅಂಧ ಯುವಕ ಸಾಯಿನಾಥ್ ಗೆ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ವತಿಯಿಂದ ನೆರವು ದೊರೆತಿದೆ. ನೆರವಿನ ರೂಪದಲ್ಲಿ ಹಣವನ್ನು ನಿರಾಕರಿಸಿದ ಯುವಕ, ತನಗೆ ಒಂದು ಮೈಕ್ ಹಾಗೂ ಒಂದು ಸ್ಪೀಕರ್ ಬೇಕೆಂದು ಕೇಳಿದ್ದಾನೆ.
ಆತನ ಆಸೆಯಂತೆಯೇ ಒಂದು ಮೈಕ್ ಹಾಗೂ ಸ್ಪೀಕರ್ ಅನ್ನು ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ಸದಸ್ಯರು ಒದಗಿಸಿದ್ದಾರೆ. ಆ ಮೈಕ್ ಹಾಗೂ ಸ್ಪೀಕರ್ ಮೂಲಕ ಹಾಡುಗಳನ್ನು ಹಾಡಿ ತಾನು ಜೀವನಕ್ಕೆ ಹಣ ಗಳಿಸುವುದಾಗಿ ಸಾಯಿನಾಥ್ ಹೇಳಿದ್ದಾನೆ. ಉತ್ತಮವಾಗಿ ಹಾಡು ಹೇಳುವ ಸಾಯಿನಾಥ್, ಆ ಮೈಕ್ ಹಾಗೂ ಸ್ಪೀಕರ್ ಮೂಲಕ ಜೀವನಕ್ಕೆ ಹಣ ಗಳಿಸುವ ಉಮೇದು ಹೊಂದಿದ್ದಾನೆ. ಆತನ ಜೀವನ ಸುಗಮವಾಗಿ ನಡೆಯಲು ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ನೆರವಾಗಿದೆ. ಈ ಹಿಂದೆ ಸಹ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿಯು ಈ ರೀತಿಯ ಹಲವು ಕಾರ್ಯಗಳನ್ನು ಮಾಡಿದೆ.
ಕೆಲವು ದಿನಗಳ ಹಿಂದೆಯಷ್ಟೆ ಸುದೀಪ್ ಅವರು ಚಾಮುಂಡೇಶ್ವರಿ ದೇವಾಲಯಕ್ಕೆ ಬಂದಾಗ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ವ್ಯಕ್ತಿಗೆ ನೆರವಾಗಿದ್ದರು.
This News Article is a Copy of FILMIBEAT
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm