ಬ್ರೇಕಿಂಗ್ ನ್ಯೂಸ್
13-08-20 04:10 pm Headline Karnataka News Network ಸಿನಿಮಾ
ಮುಂಬೈ , ಆಗಸ್ಟ್ 13: ಮಹೇಶ್ ಭಟ್ ನಿರ್ದೇಶನದ ಸಡಕ್ -2 ಚಿತ್ರದ ಟ್ರೈಲರ್ ಗೆ ಯೂಟ್ಯೂಬ್ ನಲ್ಲಿ ಲೈಕ್ ಗಿಂತ ಹೆಚ್ಚಾಗಿ ಡಿಸ್ ಲೈಕ್ ಸಿಕ್ಕಿದೆ. ಆ ಮೂಲಕ ಸಡಕ್ -2 ಚಿತ್ರ ಡಿಸ್ ಲೈಕ್ ಮೂಲಕವೇ ಟ್ರೆಂಡ್ ಸೃಷ್ಟಿಸಿದೆ.
ಆಗಸ್ಟ್ 11 ರಂದು ಬಿಡುಗಡೆಯಾದ ಈ ಟ್ರೈಲರ್ ನಾನಾ ವಿವಾದಗಳಿಂದಲೇ ಕಳೆದ ಕೆಲವು ದಿನಗಳಿಂದ ಸುದ್ದಿ ಮಾಡುತ್ತಿದೆ. ಪ್ರಮುಖವಾಗಿ ಈ ಚಿತ್ರದಲ್ಲಿ ನಟಿಸಿರುವ ಎಲ್ಲರೂ ಕೂಡ ಸಿನಿಮಾ ಕೌಟುಂಬಿಕ ಹಿನ್ನಲೆಯಿಂದ ಬಂದವರಾಗಿದ್ದು ಈ ಕಾರಣಕ್ಕಾಗಿಯೇ ಚಿತ್ರವನ್ನು ಬಹಿಷ್ಕರಿಸಲು ನೆಟ್ಟಿಗರು ಟ್ವಿಟ್ಟರ್ ನಲ್ಲಿ ಟ್ರೆಂಡ್ ಸೃಷ್ಟಿಸಿದ್ದಾರೆ.
ಸುಶಾಂತ್ ಸಿಂಗ್ ಆತ್ಮಹತ್ಯೆ ನಂತರ ಸಾಮಾಜಿಕ ಜಾಲತಾಣದಲ್ಲಿ ಸೃಜನಪಕ್ಷಪಾತ ಹಾಗೂ ಸ್ಟಾರ್ ಕಿಡ್ ಗಳ ಮೇಲೆ ನೆಟ್ಟಿಗರು ಸಮರ ಸಾರಿದ್ದಾರೆ. ಇದೇ ಕಾರಣದಿಂದ ಅತೀ ಹೆಚ್ಚು ಡಿಸ್ ಲೈಕ್ಸ್ ಸಿಗುತ್ತಿದೆ ಎನ್ನಲಾಗಿದೆ.
ಇದೀಗ ಸಡಕ್ -2 ಟ್ರೈಲರ್ ಯೂಟ್ಯೂಬ್ ನಲ್ಲಿ 399K ಲೈಕ್ ಪಡೆದಿದ್ದು 7.4M ಡಿಸ್ ಲೈಕ್ ಪಡೆದಿದೆ.
05-01-26 10:06 pm
HK News Desk
Devaraj Aras, CM Siddaramaiah: ದೀರ್ಘ ಮುಖ್ಯಮಂತ...
05-01-26 10:00 pm
ಶಾರ್ಟ್ ಸರ್ಕಿಟ್ ; ಹೊಗೆಯಿಂದ ಉಸಿರುಗಟ್ಟಿ ಮಂಗಳೂರು...
05-01-26 08:39 pm
ಕೇಂದ್ರ ಸಚಿವ ಸೋಮಣ್ಣ ಎದುರಲ್ಲೇ ಬಿಜೆಪಿ- ಕಾಂಗ್ರೆಸ್...
05-01-26 08:17 pm
'ರಾಜ್ಯದಲ್ಲಿ ಅತಿ ದೀರ್ಘ ಮುಖ್ಯಮಂತ್ರಿ' ಸಿದ್ದರಾಮಯ್...
05-01-26 03:14 pm
05-01-26 02:13 pm
HK News Desk
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
05-01-26 05:11 pm
Mangalore Correspondent
ಬಿಜೆಪಿ ಮುಖಂಡನ ಸೋದರನ ಪತ್ನಿ ಮಗುವಿನೊಂದಿಗೆ ಬಾವಿಗೆ...
04-01-26 11:10 pm
Suhas Shetty, Social Media Post, Bajpe Police...
04-01-26 02:44 pm
Dharmasthala Case, Belthangady Court: ಧರ್ಮಸ್ಥ...
04-01-26 01:57 pm
ಕಂಬಳ ಕ್ಷೇತ್ರದ ಭೀಷ್ಮ ಗುಣಪಾಲ ಕಡಂಬರಲ್ಲಿ ಬಹಿರಂಗ ಕ...
03-01-26 11:04 pm
04-01-26 11:02 pm
HK News Desk
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm