ಬ್ರೇಕಿಂಗ್ ನ್ಯೂಸ್
26-01-21 04:32 pm Source: FILMIBEAT Bharath Kumar K ಸಿನಿಮಾ
ಭಾರತೀಯ ಸಂಗೀತ ಕ್ಷೇತ್ರಕ್ಕೆ ಕೆಎಸ್ ಚಿತ್ರಾ ಅವರು ನೀಡಿರುವ ಕೊಡುಗೆಯನ್ನು ಗುರುತಿಸಿದ ಕೇಂದ್ರ ಸರ್ಕಾರ ಪದ್ಮ ಭೂಷಣ ಪ್ರಶಸ್ತಿ ಘೋಷಿಸಿ ಗೌರವಿಸಿದೆ. ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಪ್ರಕಟಿಸಿದರೆ, ಕೆಎಸ್ ಚಿತ್ರಾ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಿಸಿದೆ. ವಿಶೇಷ ಅಂದ್ರೆ ಎಸ್‌ಪಿ ಬಾಲಸುಬ್ರಹ್ಮಣ್ಯಂ ಮತ್ತು ಕೆಎಸ್ ಚಿತ್ರಾ ಅವರು ಅನೇಕ ಹಾಡುಗಳಿಗೆ ಒಟ್ಟಿಗೆ ದನಿಗೂಡಿಸಿದ್ದಾರೆ. ಈ ಇಬ್ಬರಿಗೂ 72ನೇ ವರ್ಷದ ಗಣರಾಜ್ಯೋತ್ಸವ ಅಂಗವಾಗಿ ಭಾರತದ ಅತ್ಯುನ್ನತ ಗೌರವ ನೀಡಲಾಗಿದೆ.
ಕೆಎಸ್ ಚಿತ್ರ ಅವರು ಮೂಲತಃ ಸಂಗೀತ ಕುಟುಂಬದಿಂದ ಬಂದವರು. ಶಾಸ್ತ್ರೀಯ ಸಂಗೀತದಲ್ಲಿ ತರಬೇತಿ ಪಡೆದುಕೊಂಡಿದ್ದಾರೆ. 1979ರಲ್ಲಿ ಹಿನ್ನೆಲೆ ಗಾಯಕಿಯಾಗಿ ವೃತ್ತಿ ಆರಂಭಿಸಿದ ಚಿತ್ರ ಸುಮಾರು ನಾಲ್ಕು ದಶಕಗಳವರೆಗೂ ಸಂಗೀತ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ.
ಕೆಎಸ್ ಚಿತ್ರ ಅವರು ಇದುವರೆಗೂ ತಮಿಳು, ತೆಲುಗು, ಕನ್ನಡ, ಮಲಯಾಳಂ, ಹಿಂದಿ, ಬೆಂಗಾಳಿ, ತುಳು ಸೇರಿದಂತೆ ಇತರೆ ಪ್ರಮುಖ ಭಾಷೆಗಳಲ್ಲಿ ಸೇರಿ ಸುಮಾರು 25000 ಹಾಡುಗಳನ್ನು ಹಾಡಿದ್ದಾರೆ. ಮಲಯ್, ಲ್ಯಾಟಿನ್, ಅರೇಬಿಕ್, ಸಿಂಹಳೀಯ, ಇಂಗ್ಲಿಷ್ ಮತ್ತು ಫ್ರೆಂಚ್ ಮುಂತಾದ ವಿದೇಶಿ ಭಾಷೆಗಳಲ್ಲೂ ಚಿತ್ರ ಹಾಡಿದ್ದಾರೆ. ತಮ್ಮ ಅದ್ಭುತ ಗಾಯನಕ್ಕಾಗಿ ಇದುವರೆಗೂ ಏಂಟು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇದು ಯಾವ ಮಹಿಳಾ ಗಾಯಕಿಯೂ ಮಾಡಿರದ ಸಾಧನೆ.
ಕೆಎಸ್ ಚಿತ್ರ ಅವರನ್ನು ಉತ್ತರ ಭಾರತದ ಪಿಯಾ ಬಸಂತಿ ಎಂದು, ಆಂಧ್ರಪ್ರದೇಶದ ಮತ್ತು ತೆಲಂಗಾಣದಲ್ಲಿ ಸಂಗೀತ ಸರಸ್ವತಿ ಎಂದು ಹಾಗೂ ತಮಿಳಿನಲ್ಲಿ ಚಿನ್ನಾ ಕುಯಿಲ್ ಎಂದು ಕರೆಯುತ್ತಾರೆ.
This News Article is a Copy of FILMIBEAT
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm