ಬ್ರೇಕಿಂಗ್ ನ್ಯೂಸ್
27-01-21 02:56 pm Source: FILMIBEAT ಸಿನಿಮಾ
ದೆಹಲಿಯಲ್ಲಿ ನಡೆದ ರೈತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಲು ಪಂಜಾಬಿ ನಟ ದೀಪ್ ಸಿಧು ಕಾರಣ ಎಂಬ ಆರೋಪ ಕೇಳಿ ಬಂದಿದೆ. ದೀಪ್ ಸಿಧು ಬಿಜೆಪಿ ಬೆಂಗಲಿಗ, ಮೋದಿ ಮತ್ತು ಅಮಿತ್ ಶಾ ಜೊತೆ ಒಡನಾಟ ಹೊಂದಿದ್ದಾನೆ, ಸಂಸದ ಸನ್ನಿ ಡಿಯೋಲ್ ಅವರ ಆಪ್ತ ಎಂದು ಬಿಂಬಿಸುವ ಫೋಟೋಗಳು ವೈರಲ್ ಆಗಿದೆ. ಈ ಬಗ್ಗೆ ಸಂಸದ ಸನ್ನಿ ಡಿಯೋಲ್ ಟ್ವಿಟ್ಟರ್ ಮೂಲಕ ಸ್ಪಷ್ಟನೆ ನೀಡಿದ್ದು, ''ದೀಪ್ ಸಿಧು ಜೊತೆ ನನಗೆ ಅಥವಾ ನನ್ನ ಕುಟುಂಬಕ್ಕೆ ಯಾವುದೇ ಸಂಪರ್ಕ ಇಲ್ಲ'' ಎಂದಿದ್ದಾರೆ.
'ಕೆಂಪುಕೋಟೆಯಲ್ಲಿ ನಡೆದ ಘಟನೆ ಬಗ್ಗೆ ನನಗೆ ಬೇಸರವಿದೆ. ಆದರೆ, ದೀಪ್ ಸಿಧು ಜೊತೆಗೆ ನನಗೆ ಆಗಲಿ, ನನ್ನ ಕುಟುಂಬ ಸದಸ್ಯರಿಗೆ ಆಗಲಿ ಯಾವುದೇ ರೀತಿಯ ಒಡನಾಟ, ಸಂಪರ್ಕ ಇಲ್ಲ ಎಂದು ಡಿಸೆಂಬರ್ 6 ರಂದೇ ಹೇಳಿದ್ದೇನೆ'' ಎಂದು ಜನವರಿ 26 ರಂದು ಮಾಡಿದ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಯಾರು ಈ ದೀಪ್ ಸಿಧು?
1984ರಲ್ಲಿ ಪಂಜಾಬ್ ರಾಜ್ಯದ ಮಕ್ತ್ ಸರ್ ಜಿಲ್ಲೆಯಲಿ ಜನಿಸಿದ ದೀಪ್ ಸಿಧು ಕಾನೂನು ಪದವಿಧರರಾಗಿದ್ದಾರೆ. ಜೊತೆಗೆ ಪಂಜಾಬಿ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. 2019ರ ಲೋಕಸಭೆ ಚುನಾವಣೆ ವೇಳೆ ಸಂಸದ ಸನ್ನಿ ಡಿಯೋಲ್ ಪರ ಪ್ರಚಾರ ಮಾಡಿದ್ದರು ಎನ್ನಲಾಗಿದೆ.
This News Article is a Copy of FILMIBEAT
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm