ಬ್ರೇಕಿಂಗ್ ನ್ಯೂಸ್
29-01-21 12:10 pm Source: FILMIBEAT Shruthi Gk ಸಿನಿಮಾ
26/11ರ ಹೀರೋ ಮೇಜರ್ ಉನ್ನಿಕೃಷ್ಣನ್ ಅವರ ಜೀವನಾಧಾರಿತ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಬಹುನಿರೀಕ್ಷೆಯ ಮೇಜರ್ ಸಿನಿಮಾ ಯಾವಾಗ ರಿಲೀಸ್ ಆಗುತ್ತೆ ಎಂದು ಅಭಿಮಾನಿಗಳು ಕಾಯುತ್ತಿದ್ದರು. ಇದೀಗ ಈ ಕುತೂಹಲಕ್ಕೆ ತೆರೆಬಿದ್ದಿದೆ. ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ನಿರ್ಮಾಣದಲ್ಲಿ ಮೂಡಿಬರುತ್ತಿರುವ, ಮೇಜರ್ ಸಿನಿಮಾ ಜುಲೈ 2ರಂದು ತೆರೆಗೆ ಬರುತ್ತಿದೆ. ಈ ಬಗ್ಗೆ ನಿರ್ಮಾಪಕ ಮಹೇಶ್ ಬಾಬು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹೊಂಚಿಕೊಂಡಿದ್ದಾರೆ. ರಿಲೀಸ್ ಡೇಟ್ ಬಹಿರಂಗಗೊಳಿಸಿ 'ಜುಲೈ 2 ಮೇಜರ್ ಡೇ' ಎಂದು ಬರೆದುಕೊಂಡಿದ್ದಾರೆ.
ಅಂದಹಾಗೆ ಸಂದೀಪ್ ಉನ್ನಿಕೃಷ್ಣನ್ ಪಾತ್ರದಲ್ಲಿ ನಟ ಅದ್ವಿಶೇಷ್ ಕಾಣಿಸಿಕೊಂಡಿದ್ದಾರೆ. ಈಗಾಗಲೇ ರಿಲೀಸ್ ಆಗಿರುವ ಮೊದಲ ಲುಕ್ ಅಭಿಮಾನಿಗಳ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿತ್ತು. ಚಿತ್ರಕ್ಕೆ ಶಶಿ ಕಿರಣ್ ಆಕ್ಷನ್ ಕಟ್ ಹೇಳಿದ್ದಾರೆ.
'ಮೇಜರ್' ಸಿನಿಮಾ ತೆಲುಗು ಮಾತ್ರವಲ್ಲದೆ ಹಿಂದಿಯಲ್ಲೂ ಬಿಡುಗಡೆಯಾಗುತ್ತಿದೆ. ಚಿತ್ರದಲ್ಲಿ ಮೇಜರ್ ಸಂದೀಪ್ ಅವರ ಜೀವನ ಮತ್ತು 26/11ರ ಮುಂಬೈ ದಾಳಿಯ ಬಗ್ಗೆ ಕಟ್ಟಿಕೊಡಲಾಗಿದೆ ಎನ್ನಲಾಗುತ್ತಿದೆ. ಚಿತ್ರದಲ್ಲಿ ಸಾಯಿ ಮಂಜ್ರೇಕರ್, ಪ್ರಕಾಶ್ ರಾಜ್ ರೇವತಿ, ಮುರಳಿ ಶರ್ಮಾ ಸೇರಿದಂತೆ ಅನೇಕರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಜನಪ್ರಿಯ ಚಲನಚಿತ್ರಗಳು & ಸಿನಿತಾರೆಯರು
This News Article is a Copy of FILMIBEAT
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm