ಬ್ರೇಕಿಂಗ್ ನ್ಯೂಸ್
 
            
                        01-02-21 12:38 pm Source: FILMIBEAT Manjunatha C ಸಿನಿಮಾ
 
            ಸಿನಿಮಾ ಮಟ್ಟಿಗೆ ವಿಶ್ವದ ಸರ್ವೋತ್ತಮ ಪ್ರಶಸ್ತಿ ಎನ್ನಲಾಗುವ ಆಸ್ಕರ್ ಪ್ರಶಸ್ತಿಗೆ ಈ ಬಾರಿ ಎರಡು ದಕ್ಷಿಣ ಭಾರತದ ಸಿನಿಮಾಗಳು ಸ್ಪರ್ಧೆಗೆ ಹೊರಟಿವೆ. ಮಲಯಾಳಂ ನ 'ಜಲ್ಲಿಕಟ್ಟು' ಸಿನಿಮಾವನ್ನು ಭಾರತದಿಂದ ಆಸ್ಕರ್ ಗೆ ಅಧಿಕೃತ ಆಯ್ಕೆ ರೂಪದಲ್ಲಿ ಕಳುಹಿಸಲಾಗಿದೆ.
ಇದರ ಬೆನ್ನಲ್ಲೇ ಮತ್ತೊಂದು ದಕ್ಷಿಣ ಭಾರತದ ಸಿನಿಮಾ ಆಸ್ಕರ್ ಸ್ಪರ್ಧೆಗೆ ಹೊರಟಿದೆ. ಕನ್ನಡಿಗನ ಕತೆ ಹೊಂದಿರುವ ಸೂರ್ಯ ನಟಿಸಿ ಸುಧಾ ಕೊಂಗರ ನಿರ್ದೇಶನದ 'ಸೂರರೈ ಪೊಟ್ರು' ಸಿನಿಮಾ ಆಸ್ಕರ್ಗೆ ಸ್ಪರ್ಧೆಯಲ್ಲಿ ಅದೃಷ್ಟ ಪರೀಕ್ಷೆ ನಡೆಸಲಿದೆ.
ಕೊರೊನಾ ಕಾರಣಕ್ಕೆ ಆಸ್ಕರ್ ಸ್ಪರ್ಧೆಯ ನಿಯಮಗಳಲ್ಲಿ ಕೆಲವು ಬದಲಾವಣೆ ಮಾಡಲಾಗಿದ್ದು, ಒಟಿಟಿಗಳಲ್ಲಿ ಬಿಡುಗಡೆ ಆದ ಸಿನಿಮಾಗಳೂ ಸಹ ಸ್ಪರ್ಧೆಯಲ್ಲಿ ಭಾಗವಹಿಸಬಹುದು ಎಂಬ ನಿಯಮ ತರಲಾಗಿದೆ.

ಅತ್ಯುತ್ತಮ ಸಿನಿಮಾ, ಅತ್ಯುತ್ತಮ ನಟ, ನಟಿ, ಸಂಗೀತ, ನಿರ್ದೇಶನ, ಅತ್ಯುತ್ತಮ ಕತೆ ವಿಭಾಗದಲ್ಲಿ ಸ್ಪರ್ಧೆ ಮಾಡಲಿದೆ. ಆಸ್ಕರ್ ನ ಆಯ್ಕೆದಾರರು ಸಿನಿಮಾವನ್ನು ನೋಡಿ ಮುಂದಿನ ಸುತ್ತಿಗೆ ಆಯ್ಕೆ ಮಾಡಲಿದ್ದಾರೆ.
This News Article is a Copy of FILMIBEAT
 
            
            
             
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm