ಬ್ರೇಕಿಂಗ್ ನ್ಯೂಸ್
04-02-21 12:46 pm Source: FILMIBEAT Manjunatha C ಸಿನಿಮಾ
ಬಿಗ್ಬಾಸ್ ಖ್ಯಾತಿಯ 'ಒಳ್ಳೆ ಹುಡುಗ ಪ್ರಥಮ್' ಮತ್ತೊಂದು ಸಿನಿಮಾದಲ್ಲಿ ನಟಿಸಲಿದ್ದಾರೆ. ಈಗಾಗಲೇ ಕೆಲವು ಸಿನಿಮಾಗಳಲ್ಲಿ ನಟಿಸಿರುವ ಪ್ರಥಮ್, ಈಗ ಹೊಸ ಸಿನಿಮಾ ಒಂದನ್ನು ಒಪ್ಪಿಕೊಂಡಿದ್ದು, ಸಿನಿಮಾದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಶಾಕಿಂಗ್ ಸುದ್ದಿಕೊಟ್ಟ ಬಿಗ್ ಬಾಸ್ ಪ್ರಥಮ್
ಖ್ಯಾತ ಡ್ರೋನ್ ಪ್ರತಾಪ್ ಬಗ್ಗೆ ಸಿನಿಮಾ ನಿರ್ಮಾಣವಾಗಲಿದ್ದು, ಸಿನಿಮಾದ ಮುಖ್ಯ ಪಾತ್ರದಲ್ಲಿ ನಟ ಪ್ರಥಮ್ ನಟಿಸಲಿದ್ದಾರೆ. ಪ್ರಖ್ಯಾತ ನಿರ್ದೇಶಕರು ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದಾರೆ ಎಂದಿರುವ ಪ್ರಥಮ್, ಈ ಸಿನಿಮಾಕ್ಕಾಗಿ ಸುಮಾರು 15 ಕೆ.ಜಿ ತೂಕ ಇಳಿಸಿಕೊಳ್ಳುತ್ತಿದ್ದೇನೆ ಎಂದಿದ್ದಾರೆ.
'ಗೌರಿ-ಗಣೇಶ', 'ಯಾರಿಗೂ ಹೇಳ್ಬೇಡಿ', ಉಂಡು ಹೋದ ಕೊಂಡೂ ಹೋದ ಮಾದರಿಯ ಸಿನಿಮಾ ಇದಾಗಿರಲಿದ್ದು, ಕಾನೂನಾತ್ಮಕವಾಗಿ ಯಾವುದೇ ಸಮಸ್ಯೆ ಆಗದಂತೆ ಪ್ರೇಕ್ಷಕರನ್ನು ನಗಿಸುವ ಜೊತೆಗೆ ಸಂದೇಶವೊಂದನ್ನು ನೀಡುವ ಪ್ರಯತ್ನ ಈ ಸಿನಿಮಾದ ಮೂಲಕ ಆಗಲಿದೆ ಎಂದಿದ್ದಾರೆ ಪ್ರಥಮ್.
'ದೇವರಂಥ ಮನುಷ್ಯ', 'ಎಂಎಲ್ಎ' ಸಿನಿಮಾಗಳಲ್ಲಿ ನಟಿಸಿರುವ ಪ್ರಥಮ್. 'ನಟಭಯಂಕರ' ಸಿನಿಮಾದ ಬಿಡುಗಡೆಗೆ ಕಾಯುತ್ತಿದ್ದಾರೆ. ಕೇಲವೇ ದಿನಗಳಲ್ಲಿ ಅವರ ಮುಂದಿನ ಸಿನಿಮಾ ಸೆಟ್ಟೇರಲಿದೆ ಎಂದಿದ್ದಾರೆ ಪ್ರಥಮ್.
This News Article is a Copy of FILMIBEAT
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm