ಬ್ರೇಕಿಂಗ್ ನ್ಯೂಸ್
09-02-21 03:36 pm Source: News 18 Kannada ಸಿನಿಮಾ
ದಿವಂಗತ ನಟ ರಿಷಿ ಕಪೂರ್ ಅವರ ಸಹೋದರ ಹಾಗೂ ಬಾಲಿವುಡ್ ನ ಖ್ಯಾತ ಹಾಗೂ ಹಿರಿಯ ನಟ ರಾಜೀವ್ ಕಪೂರ್ ಕೊನೆಯುಸಿರೆಳೆದಿದ್ದಾರೆ. 58 ವರ್ಷದ ನಟ ಚೆಂಬೂರಿನಲ್ಲಿರುವ ಇಲೆಕ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ರಾಜೀವ್ ಕಪೂರ್ ಅವರು ಕೊನೆಯುಸಿರೆಳೆದಿದ್ದಾರೆ.
ಎದೆಯಲ್ಲಿ ನೋವು ಕಾಣಿಸಿಕೊಂಡ ಕೂಡಲೇ ರಣಧೀರ್ ಕಪೂರ್ ಅವರು ರಾಜೀವ್ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರಂತೆ. ಆದರೆ ವೈದ್ಯರು ಚಿಕಿತ್ಸೆ ನೀಡುವ ಮೊಲದೇ ರಾಜೀವ್ ಅವರು ಇಹಲೋಕ ತ್ಯಜಿಸಿದ್ದಾರೆ.


ತಮ್ಮನ ಸಾವಿನ ಸುದ್ದಿಯನ್ನು ರಣಧೀರ್ ಕಪೂರ್ ಖಚಿತಪಡಿಸಿದ್ದಾರೆ. ನನ್ನ ಕಿರಿಯ ತಮ್ಮನನ್ನು ಕಳೆದುಕೊಂಡಿದ್ದೇನೆ. ವೈದ್ಯರು ಜೀವ ಉಳಿಸಲು ಶ್ರಮಿಸಿದರಾದರೂ ಸಫಲವಾಗಲಿಲ್ಲ. ತಮ್ಮನ ಮೃತ ದೇಹವನ್ನು ತೆಗೆದುಕೊಂಡು ಹೋಗಲು ಕಾಯುತ್ತಿದ್ದೇನೆ ಎಂದಿದ್ದಾರೆ ರಣಧೀರ್ ಕಪೂರ್.


ರಾಜೀವ್ ಕಪೂರ್ ಅವರ ಅಗಲಿಕೆಗೆ ರಿಷಿ ಕಪೂರ್ ಮಡದಿ ನೀತು ಕಪೂರ್ ಸಹ ಸಾಮಾಜಿಕ ಜಾಲತಾಣದ ಮೂಲಕ ಸಂತಾಪ ಸೂಚಿಸಿದ್ದಾರೆ. ರಾಜೀವ್ ಕಪೂರ್ ಅವರ ಫೋಟೋವನ್ನು ಹಂಚಿಕೊಳ್ಳುವ ಮೂಲಕ ಕಂಬನಿ ಮಿಡಿದಿದ್ದಾರೆ.
This News Article is a Copy of News 18 Kannada
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm