ಬ್ರೇಕಿಂಗ್ ನ್ಯೂಸ್
12-02-21 03:14 pm Source: FILMIBEAT Bharath Kumar K ಸಿನಿಮಾ
ದುಬೈನಿಂದ ಬೆಂಗಳೂರಿಗೆ ಬರ್ತಿದ್ದಂತೆ ಕಿಚ್ಚ ಸುದೀಪ್ ತಮ್ಮ ಗೆಟಪ್ ಬದಲಾಯಿಸಿಕೊಂಡಿದ್ದಾರೆ. ಸ್ವಾಮೀಜಿ ಅವತಾರ ತಾಳಿ ಭವಿಷ್ಯ ಹೇಳಲು ಕೂತಿದ್ದಾರೆ. ಯಾರ ಭವಿಷ್ಯ ಹೇಳ್ತಾರೋ ಇಲ್ವೋ ಸದ್ಯಕ್ಕೆ ಬಿಗ್ ಬಾಸ್ ಭವಿಷ್ಯ ಮಾತ್ರ ಹೇಳಲಿದ್ದಾರೆ. ಕಲರ್ಸ್ ಕನ್ನಡ ವಾಹಿನಿ ಸುದೀಪ್ ಅವರ ಹೊಸ ಫೋಟೋ ಹಂಚಿಕೊಂಡಿದೆ. ಈ ಫೋಟೋದಲ್ಲಿ ಸುದೀಪ್ ಅವರು ಜ್ಯೋತಿಷಿಗಳಂತೆ ಗೆಟಪ್ನಲ್ಲಿ ಕಾಣಿಸಿಕೊಂಡಿದ್ದಾರೆ.
ಅಭಿನಯ ಚಕ್ರವರ್ತಿಯ ಸ್ವಾಮೀಜಿ ಗೆಟಪ್ನ ಫೋಟೋ ಶೇರ್ ಮಾಡಿರುವ ಕಲರ್ಸ್ ಕನ್ನಡ ''ಲಾಕ್ ಡೌನ್ 8.0ಗೆ ಕಿಚ್ಚ ಜೋಯಿಸರು ಇಟ್ಟಿರೋ ಮುಹೂರ್ತ ಯಾವುದು? ಗೆಸ್ ಮಾಡಿ'' ಎಂದು ಪೋಸ್ಟ್ ಹಾಕಿದೆ.
ಅಂದ್ಹಾಗೆ, ಬಿಗ್ ಬಾಸ್ ಹೊಸ ಆವೃತ್ತಿ ಯಾವಾಗ ಆರಂಭವಾಗುತ್ತದೆ ಎಂಬುದರ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡದ ವಾಹಿನಿ, ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ. ಸದ್ಯದ ಮಾಹಿತಿ ಪ್ರಕಾರ ಬಿಗ್ ಬಾಸ್ ಕನ್ನಡ 8ನೇ ಆವೃತ್ತಿ ಫೆಬ್ರವರಿ 28 ರಂದು ಆರಂಭವಾಗಲಿದೆ. ಈಗಾಗಲೇ ಸ್ಪರ್ಧಿಗಳ ಆಯ್ಕೆ ಸಹ ಮುಗಿದಿದೆ. ಅಂತಿಮವಾಗಿ ಆಯ್ಕೆಯಾದ ಸ್ಪರ್ಧಿಗಳನ್ನು ಕೆಲವು ದಿನ ಕ್ವಾರಂಟೈನ್ಗೆ ಒಳಪಡಿಸಲಾಗುವುದು. ಆ ಬಳಿಕ ದೊಡ್ಮನೆಗೆ ಪ್ರವೇಶ ನೀಡಲಾಗುವುದು.
This News Article is a Copy of FILMIBEAT
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm