ಬ್ರೇಕಿಂಗ್ ನ್ಯೂಸ್
21-02-21 11:39 am Source: FILMIBEAT Manjunatha C ಸಿನಿಮಾ
ಕನ್ನಡತಿ ರಶ್ಮಿಕಾ ಮಂದಣ್ಣ ಮತ್ತೆ ಕನ್ನಡಿಗರ ಅಸಮಾಧಾನಕ್ಕೆ ಗುರಿಯಾಗಿದ್ದಾರೆ. ಈ ಹಿಂದೆ ಕನ್ನಡ ಭಾಷೆ ಬರುವುದಿಲ್ಲವೆಂದು ಹೇಳಿ ಬಹುವಾಗಿ ಟ್ರೋಲ್ ಆಗಿದ್ದ ರಶ್ಮಿಕಾ ಮಂದಣ್ಣ ಈ ಬಾರಿ ಸಿನಿಮಾ ಕಾರಣಕ್ಕೆ ಟ್ರೋಲ್ ಆಗಿದ್ದಾರೆ.
ನಟಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿರುವ 'ಪೊಗರು' ಸಿನಿಮಾ ಫೆಬ್ರವರಿ 19 ರಂದು ಬಿಡುಗಡೆ ಆಗಿದೆ. ಆದರೆ ರಶ್ಮಿಕಾ ಮಂದಣ್ಣ ಸಿನಿಮಾ ಬಗ್ಗೆ ಒಂದೇ ಒಂದು ಪೋಸ್ಟ್ ಸಹ ಸಾಮಾಜಿಕ ಜಾಲತಾಣದಲ್ಲಿ ಹಾಕಿಲ್ಲ.
ಸಾಮಾಜಿಕ ಜಾಲತಾಣದಲ್ಲಿ ರಶ್ಮಿಕಾ ಮಂದಣ್ಣ ಬಹು ಸಕ್ರಿಯರಾಗಿರುತ್ತಾರೆ. ತಮ್ಮ ಎಲ್ಲ ಸಿನಿಮಾಗಳ ಬಗ್ಗೆ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಬಾಲಿವುಡ್‌ನ ರ್ಯಾಪ್ ಹಾಡಿನ ವಿಡಿಯೋ, ಚಿತ್ರಗಳನ್ನು ಸಹ ಅವರು ಹಂಚಿಕೊಂಡಿದ್ದರು. ಆದರೆ ಪೊಗರು ಸಿನಿಮಾ ಬಗ್ಗೆ ಒಂದು ಪೋಸ್ಟ್ ಸಹ ಹಾಕಿಲ್ಲ. ಕನಿಷ್ಟ ಬಿಡುಗಡೆ ದಿನಾಂಕವನ್ನು ಸಹ ಪ್ರಕಟಿಸಿಲ್ಲ.
ಒಂದು ದಿನ ಪ್ರಚಾರಕ್ಕಾಗಿ ಬಂದ ರಶ್ಮಿಕಾ ಮಂದಣ್ಣ, ಸಾಲಾಗಿ ಟಿವಿಗಳಿಗೆ ಸಂದರ್ಶನವನ್ನು ನೀಡಿ ತೆರಳಿದರು. ಆದರೆ ಸಾಮಾಜಿಕ ಜಾಲತಾಣದಲ್ಲಿ ಸಿನಿಮಾ ಬಗ್ಗೆ ಯಾವ ಪೋಸ್ಟ್ ಸಹ ಮಾಡಲಿಲ್ಲ. ರಶ್ಮಿಕಾ ಪ್ರಸ್ತುತ ತೆಲುಗು, ತಮಿಳು, ಹಿಂದಿಯ ಸಿನಿಮಾಗಳಲ್ಲಿ ನಟಿಸುತ್ತಿದ್ದು, ಇನ್ನೂ ಚಿತ್ರೀಕರಣ ಹಂತದಲ್ಲಿರುವಾಗಲೇ ಸಿನಿಮಾಗಳ ಬಗ್ಗೆ ಸಾಕಷ್ಟು ಪೋಸ್ಟ್‌ಗಳನ್ನು ಮಾಡುತ್ತಲೇ ಇರುತ್ತಾರೆ. ಆದರೆ ಕನ್ನಡದ ಸಿನಿಮಾ ಬಗ್ಗೆ ಏಕೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕೆಲವರು ಪ್ರಶ್ನಿಸಿದ್ದಾರೆ. ರಶ್ಮಿಕಾ ಗೆ 'ಪೊಗರು' ಚಿತ್ರದ ಬಗ್ಗೆ ಮಾತ್ರ ಅಸಡ್ಡೆಯೋ ಅಥವಾ ಕನ್ನಡದ ಬಗ್ಗೆಯೇ ಅಸಡ್ಡೆಯೇ ಗೊತ್ತಿಲ್ಲ. ನಟಿ ರಶ್ಮಿಕಾ ಮಂದಣ್ಣ ತೆಲುಗಿನ ಪುಷ್ಪ, ಹಿಂದಿಯ ಮಿಷನ್ ಮಜ್ನು ಹಾಗೂ ಇನ್ನೂ ಹೆಸರಿಡದ ಮತ್ತೊಂದು ಬಿಗ್ ಬಜೆಟ್ ಸಿನಿಮಾದಲ್ಲಿ ನಟಿಸಲಿದ್ದಾರೆ. ಆ ಸಿನಿಮಾದಲ್ಲಿ ಅಮಿತಾಬ್ ಬಚ್ಚನ್ ಸಹ ಇರಲಿದ್ದಾರೆ.
This News Article is a Copy of FILMIBEAT
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm