ಬ್ರೇಕಿಂಗ್ ನ್ಯೂಸ್
03-03-21 03:49 pm Headline Karnataka News Network ಸಿನಿಮಾ
ಮುಂಬೈ, ಮಾ 3: ಬಾಲಿವುಡ್ ನ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಮತ್ತು ಖ್ಯಾತ ಬಹುಭಾಷಾ ನಟಿ ತಾಪ್ಸಿ ಪನ್ನು ಮನೆ ಮತ್ತು ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ.
ಇಂದು ಬೆಳ್ಳಂಬೆಳಗ್ಗೆ ಮುಂಬೈ ಕಚೇರಿ ಮತ್ತು ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಶೋಧಕಾರ್ಯ ನಡೆಸುತ್ತಿದ್ದಾರೆ.
ತೆರಿಗೆ ವಂಚನೆಗೆ ಸಂಬಂಧಿಸಿದಂತೆ ದಾಳಿ ನಡೆಸಲಾಗಿದೆ ಎನ್ನಲಾಗುತ್ತಿದೆ. ಅನುರಾಗ್ ಕಶ್ಯಪ್ ಅವರ ನಿರ್ಮಾಣ ಸಂಸ್ಥೆ ಫ್ಯಾಂಟಮ್ ಫಿಲ್ಮ್ಸ್ ಗೆ ಸಂಬಂಧಿಸಿದ ವಿಚಾರವಾಗಿ ತಾಪ್ಸಿ ಜೊತೆಗೆ ನಿರ್ಮಾಪಕ ಮತ್ತು ನಿರ್ದೇಶಕ ವಿಕಾಸ್ ಭಾಲ್ ಅವರ ಮನೆ ಮೇಲೂ ಸಹ ಐಟಿ ದಾಳಿ ನಡೆದಿದೆ.
ಅನುರಾಗ್ ಕಶ್ಯಪ್ ಮತ್ತು ತಾಪ್ಸಿ ಪನ್ನು ಇತ್ತೀಚಿಗಷ್ಟೆ ಹೊಸ ಸಿನಿಮಾ ಅನೌನ್ಸ್ ಮಾಡಿದ್ದು, ದೊಬಾರಾ ಎಂದು ಟೈಟಲ್ ಇದ್ದಾರೆ. ಸದ್ಯ ಇಬ್ಬರು ಈ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.
The residence of Bollywood filmmakers Anurag Kashyap, Vikas Bahl, actress Taapsee Pannu and others have been raided by the Income Tax department in Mumbai.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm