ಬ್ರೇಕಿಂಗ್ ನ್ಯೂಸ್
03-03-21 04:32 pm Source: FILMIBEAT ಸಿನಿಮಾ
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸಿದ್ದ ಯಜಮಾನ ಸಿನಿಮಾ ಬಿಡುಗಡೆಯಾಗಿ ಎರಡು ವರ್ಷ ಪೂರೈಸಿದೆ. ಡಿ ಬಾಸ್ ಅಭಿಮಾನಿಗಳ ಪಾಲಿಗೆ ಹಾಗು ಸ್ಯಾಂಡಲ್‌ವುಡ್ ಬಾಕ್ಸ್ ಆಫೀಸ್ ಪಾಲಿಗೆ ಖುಷಿ ತಂದಿದ್ದ ಯಜಮಾನ ಸಿನಿಮಾವನ್ನು ನಟ ಠಾಕೂರ್ ಅನೂಪ್ ಸಿಂಗ್ ಸ್ಮರಿಸಿಕೊಂಡಿದ್ದಾರೆ.
ಯಜಮಾನ ಸಿನಿಮಾದ ಶೀರ್ಷಿಕೆ ಗೀತೆಯನ್ನು ಹಾಡುವ ಮೂಲಕ ಕನ್ನಡ ಚಿತ್ರದ ಬಗ್ಗೆ ಖುಷಿ ಹಂಚಿಕೊಂಡಿದ್ದಾರೆ. ''ನಾನು ಆಗಾಗ ಹಾಡುವ ಹಾಗೂ ನೆನಪಿನಲ್ಲಿಟ್ಟುಕೊಳ್ಳುವ ಹಾಡಿದು'' ಎಂದು ಟ್ವೀಟ್ ಮಾಡಿದ್ದಾರೆ.
''ದರ್ಶನ್ ಹಾಗೂ ರಶ್ಮಿಕಾ ಮಂದಣ್ಣ ಜೊತೆ ಯಜಮಾನ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿತ್ತು. ಬಹಳ ದೊಡ್ಡ ಓಪನಿಂಗ್ ಪಡೆದುಕೊಂಡಿದ್ದ ಚಿತ್ರವಿದು. ಈ ಸಿನಿಮಾಗೆ 2 ವರ್ಷ ತುಂಬಿದೆ. ಈ ಚಿತ್ರದ ಸಂತಸದಲ್ಲಿ ನಾನು ಭಾಗಿಯಾಗಿದ್ದು ಖುಷಿಯಾಗಿದೆ'' ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅಂದ್ಹಾಗೆ, ಯಜಮಾನ ಚಿತ್ರದಲ್ಲಿ ಠಾಕೂರ್ ಅನೂಪ್ ಸಿಂಗ್ ಖಳನಟನ ಪಾತ್ರದಲ್ಲಿ ನಟಿಸಿದ್ದರು. ಠಾಕೂರ್‌ಗೆ ಈ ಸಿನಿಮಾ ಒಳ್ಳೆಯ ಹೆಸರು ತಂದುಕೊಟ್ಟಿತ್ತು. ತಮಿಳು, ಹಿಂದಿ, ತೆಲುಗು ಚಿತ್ರಗಳಲ್ಲಿ ನಟಿಸಿದ್ದ ಠಾಕೂರ್‌ಗೆ ಕನ್ನಡದಲ್ಲಿ ಸ್ಟಾರ್‌ಡಂ ಕೊಟ್ಟಿತ್ತು.
ಯಜಮಾನ ಚಿತ್ರಕ್ಕೂ ಮುಂಚೆ ಇಶಾನ್ ನಟನೆಯ 'ರೋಗ್' ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರ ತೆಲುಗು ಮತ್ತು ಕನ್ನಡದಲ್ಲಿ ರಿಲೀಸ್ ಆಗಿತ್ತು. ಯಜಮಾನ ರಿಲೀಸ್ ಆದ್ಮೇಲೆ ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದ 'ಉದ್ಘರ್ಷ' ಚಿತ್ರದಲ್ಲಿ ಅಭಿನಯಿಸಿದ್ದರು.
This News Article Is A Copy Of FILMIBEATl
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm