ಬ್ರೇಕಿಂಗ್ ನ್ಯೂಸ್
04-03-21 05:07 pm Source: FILMIBEAT ಸಿನಿಮಾ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಯುವರತ್ನ ಸಿನಿಮಾ ಬಿಡುಗಡೆಗೆ ಎಲ್ಲ ತಯಾರಿ ನಡೆಯುತ್ತಿದೆ.
ಏಪ್ರಿಲ್ 1ಕ್ಕೆ ಯುವರತ್ನ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗಲಿದೆ. ಪೊಗರು ಅಬ್ಬರ ನೋಡಿದ್ದಾಯಿತು, ರಾಬರ್ಟ್ ಘರ್ಜನೆ ನಡೆಯಬೇಕಿದೆ. ಡಿ ಬಾಸ್ ಎಂಟ್ರಿ ಮುಗಿದ ತಕ್ಷಣ ಚಿತ್ರಮಂದಿರಗಳಲ್ಲಿ ಪವರ್ ಸ್ಟಾರ್ ಆಗಮನವಾಗಲಿದೆ.
ಕೊರೊನಾದಿಂದ ಸುಧಾರಿಸಿಕೊಳ್ಳುತ್ತಿರುವ ಚಿತ್ರರಂಗ, ಒಬ್ಬರಿಂದ ಒಬ್ಬರಿಗೆ ತೊಂದರೆಯಾಗದಂತೆ ರಿಲೀಸ್ ದಿನಾಂಕ ನಿರ್ಧರಿಸಿದೆ. ಪ್ರತಿ ಸ್ಟಾರ್ ಸಿನಿಮಾಗಳಿಗೂ ಎರಡು ವಾರಗಳಂತೆ ಅಂತರ ಕಾಪಾಡಿಕೊಳ್ಳಲಾಗಿದೆ.
ಮಾರ್ಚ್ 11ಕ್ಕೆ ರಾಬರ್ಟ್ ಎಂಟ್ರಿ, ನಂತರ ಏಪ್ರಿಲ್ 1ಕ್ಕೆ ಯುವರತ್ನ ಬಿಡುಗಡೆಯಾಗಲಿದೆ. ಈ ನಡುವೆ ಯುವರತ್ನ ಸಿನಿಮಾದ ಪ್ರಿ-ರಿಲೀಸ್ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ ಸಾಗುತ್ತಿದೆ. ಯುವರತ್ನ ಕಾರ್ಯಕ್ರಮದ ಹಿನ್ನೆಲೆ ನಿರ್ದೇಶಕ ಸಂತೋಷ್ ಆನಂದ್ ರಾಮ್ ಹಾಗೂ ತಂಡ ಇಂದು ಸಭೆ ನಡೆಸಿ ಕೆಲವು ವಿಚಾರಗಳನ್ನು ನಿರ್ಧರಿಸಿದೆ.
ಪ್ರಿ-ರಿಲೀಸ್ ಕಾರ್ಯಕ್ರಮ ಎಲ್ಲಿ ಆಯೋಜಿಸಬೇಕು, ಅದಕ್ಕೆ ಬೇಕಾದ ತಯಾರಿಗಳೇನು ಎನ್ನುವುದರ ಬಗ್ಗೆ ರೂಪುರೇಷೆಗಳು ತಯಾರಾಗುತ್ತಿದೆ. ಹೊಂಬಾಳೆ ಫಿಲಂಸ್‌ನ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ ಸಹ ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಕರ್ನಾಟಕ ಹಾಗು ಆಂಧ್ರದಲ್ಲಿ ಯಾವ ರೀತಿ ಪ್ರಚಾರ ಮಾಡಬೇಕು ಎನ್ನುವುದರ ಕುರಿತು ಚರ್ಚಿಸಲಾಗಿದೆ.
ಅಂದ್ಹಾಗೆ, ಫೆಬ್ರವರಿ 26 ರಂದು ಹೈದರಾಬಾದ್‌ನಲ್ಲಿ ರಾಬರ್ಟ್ ಸಿನಿಮಾ ಪ್ರಿ-ರಿಲೀಸ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದೆ. ಫೆಬ್ರವರಿ 28 ರಂದು ಹುಬ್ಬಳ್ಳಿಯಲ್ಲಿಯೂ ರಾಬರ್ಟ್ ಕನ್ನಡ ಸಿನಿಮಾದ ಪ್ರಿ-ರಿಲೀಸ್ ಕಾರ್ಯಕ್ರಮ ನೆರವೇರಿತ್ತು.
ಈಗ ಯುವರತ್ನನ ಶೋಗೆ ಸ್ಯಾಂಡಲ್‌ವುಡ್ ಸಜ್ಜಾಗುತ್ತಿದೆ. ಪುನೀತ್ ರಾಜ್ ಕುಮಾರ್ ನಟನೆಯ ಈ ಚಿತ್ರವನ್ನು ಹೊಂಬಾಳೆ ಫಿಲಂಸ್ ನಿರ್ಮಿಸುತ್ತಿದೆ. ಸಂತೋಷ್ ಆನಂದ್ ರಾಮ್ ನಿರ್ದೇಶಿಸಿದ್ದು, ಎಸ್ ತಮನ್ ಸಂಗೀತ ನೀಡಿದ್ದಾರೆ. ಧನಂಜಯ್, ವಸಿಷ್ಠ ಸಿಂಹ, ಪ್ರಿಯಾ ಆನಂದ್ ಸೇರಿದಂತೆ ಹಲವರು ನಟಿಸಿದ್ದಾರೆ.
This News Article Is A Copy of FILMIBEAT
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm