ಬ್ರೇಕಿಂಗ್ ನ್ಯೂಸ್
06-03-21 11:20 am Source: FILMIBEAT ಸಿನಿಮಾ
ಸೌತ್ ಇಂಡಸ್ಟ್ರಿಯಲ್ಲಿ ಸದ್ದು ಮಾಡ್ತಿರುವ ನಟಿ ರಶ್ಮಿಕಾ ಮಂದಣ್ಣ ಈಗ ಬಾಲಿವುಡ್ ಚಿತ್ರದ ಶೂಟಿಂಗ್ ಆರಂಭಿಸಿದ್ದಾರೆ. ಶುಕ್ರವಾರ ಲಕ್ನೌನಲ್ಲಿ ಮಿಷನ್ ಮಜ್ನು ಸಿನಿಮಾದ ಚಿತ್ರೀಕರಣದಲ್ಲಿ ರಶ್ಮಿಕಾ ಭಾಗವಹಿಸಿದ್ದಾರೆ.
ಮಿಷನ್ ಮಿಜ್ನು ಚಿತ್ರದ ಸೆಟ್‌ನಲ್ಲಿ ಮೊದಲ ದಿನ ಪಾಲ್ಗೊಂಡ ನಟಿ ರಶ್ಮಿಕಾ ಆ ಸಂತಸವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸಿದ್ಧಾರ್ಥ್ ಮಲ್ಹೋತ್ರಾ ಕಳೆದ ಎರಡು ವಾರಗಳ ಹಿಂದಯೇ ಮಿಷನ್ ಮಜ್ನು ಶೂಟಿಂಗ್ ಆರಂಭಿಸಿದ್ದರು. ಇದೀಗ, ನಟಿ ರಶ್ಮಿಕಾ ಶುಕ್ರವಾರದಿಂದ ಚಿತ್ರತಂಡ ಸೇರಿಕೊಂಡಿದ್ದಾರೆ.
ಮಿಷನ್ ಮಜ್ನು ಸೆಟ್‌ನಲ್ಲಿ ಭಾಗವಹಿಸಿರುವ ವಿಡಿಯೋವನ್ನು ರಶ್ಮಿಕಾ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ''ಮಿಷನ್ ಮಜ್ನು ದಿನ 1'' ಎಂದು ಕ್ಯಾಪ್ಷನ್ ಹಾಕಿ, ಕ್ಲಾಪ್ ಬೋರ್ಡ್ ಹಿಡಿದು ನಿಂತಿರುವ ವಿಡಿಯೋ ಇದಾಗಿದೆ.
ಅಂದ್ಹಾಗೆ, ಮಿಷನ್ ಮಜ್ನು ಚಿತ್ರ ರಶ್ಮಿಕಾ ಮಂದಣ್ಣ ನಟಿಸುತ್ತಿರುವ ಚೊಚ್ಚಲ ಬಾಲಿವುಡ್ ಸಿನಿಮಾ. ಶಾಂತನು ಬಾಗ್ಚಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು, ಇದೊಂದು ಸ್ಪೈ ಥ್ರಿಲ್ಲರ್ ಕಥೆ ಹೊಂದಿದೆ.
ರೋನಿ ಸ್ಕ್ರೂವಾಲಾ, ಗರಿಮಾ ಮೆಹ್ತಾ ಮತ್ತು ಅಮರ್ ಬುಟಾಲಾ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. 1970ರ ನಡೆದ ನೈಜ ಘಟನೆಯನ್ನು ಆಧರಿಸಿ ಈ ಸಿನಿಮಾ ತಯಾರಾಗುತ್ತಿದೆ. ಡಿಸೆಂಬರ್ 20, 2020ರಲ್ಲಿ 'ಮಿಷನ್ ಮಜ್ನು' ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಿತ್ತು.
This News Article Is A Copy Of FILMIBEAT
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm