ಬ್ರೇಕಿಂಗ್ ನ್ಯೂಸ್
20-08-20 01:45 pm Headline Karnataka News Network ಸಿನಿಮಾ
ಫ್ಯಾಂಟಮ್’ ಸದ್ಯ ಸ್ಯಾಂಡಲ್ವುಡ್ನಲ್ಲಿ ತುಂಬಾನೇ ನಿರೀಕ್ಷೆ ಮೂಡಿಸಿರೊ ಸಿನಿಮಾ. ಚಿತ್ರದ ಕ್ಯಾರೆಕ್ಟರ್ಗಳನ್ನ ಪರಿಚಯಿಸೊ ಮೂಲಕ ದಿನೇ ದಿನೇ ಫ್ಯಾಂಟಮ್ ಫ್ಯಾನ್ಸ್ ಗಳಲ್ಲಿ ಕುತೂಹಲ ಮೂಡಿಸುತ್ತಿದೆ. ಈಗಾಗಲೇ ಕಿಚ್ಚ ಸುದೀಪ್ ಹಾಗೂ ನಿರೂಪ್ ಭಂಡಾರಿಯವರ ಪಾತ್ರಗಳನ್ನ ‘ಫ್ಯಾಂಟಮ್’ ಚಿತ್ರತಂಡ ಪರಿಚಯಿಸಿದೆ. ಈಗ ಚಿತ್ರದ ನಾಯಕಿಯನ್ನ ತಂಡ ಪರಿಚಯಿಸಿದೆ. ನಿರೂಪ್ ಭಂಡಾರಿಗೆ ನಾಯಕಿಯಾಗಿ ನೀತಾ ಅಶೋಕ್ ಚಿತ್ರದಲ್ಲಿ ನಟಿಸುತ್ತಿದ್ದು, ಈಕೆ ‘ಸಂಜೀವ್ ಗಾಂಭೀರ’ನ ಜೋಡಿ ‘ಪನ್ನ’ ಎಂದು ಚಿತ್ರತಂಡ ಪರಿಚಯಿಸಿದೆ.
ಕನ್ನಡದ ಕಿರುತೆರೆ ನಟಿ ನೀತಾ ಅಶೋಕ್ ಫ್ಯಾಂಟಮ್ ಚಿತ್ರದಲ್ಲಿ ‘ಪನ್ನ’ ಆಗಿ ಕಾಣಿಸಿಕೊಳ್ಳಲಿದ್ದಾರೆ. ಅಸಲಿಗೆ ಪಾತ್ರದ ಹೆಸರು ‘ಅಪರ್ಣ ಬಳ್ಳಾಲ್.’ ಮೊದಲ ಬಾರಿ ಸಿಲ್ವರ್ ಸ್ಕ್ರೀನ್ ಮೇಲೆ ನೀತಾ ಕಾಣಿಸಿಕೊಳ್ಳಲಿದ್ದಾರೆ. ನೀತಾ ಅಶೋಕ್ ಬಗ್ಗೆ ಚಿತ್ರದ ನಾಯಕ ಕಿಚ್ಚ ಸುದೀಪ್ ಹಾಗೂ ನಿರ್ದೇಶಕ ಅನೂಪ್ ಭಂಡಾರಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ರಿವೀಲ್ ಮಾಡಿದ್ದಾರೆ.
ಫ್ಯಾಂಟಮ್ ಚಿತ್ರದ ಒಂದು ಸುಂದರವಾದ ಪಾತ್ರ ಅಪರ್ಣ ಬಳ್ಳಾಲ್ ಅಕ ಪನ್ನ. ಪನ್ನ ಬಾಂಬೆಯಲ್ಲಿ ಹುಟ್ಟಿ ಬೆಳೆದಿರೋದ್ರಿಂದ, ಅವಳಿಗೆ ಹಿಂದಿ ಮಿಶ್ರಿತ ಕನ್ನಡ ಮಾತಾಡಿ ಅಭ್ಯಾಸ. ಅವಳು ತುಂಬಾ ಅಡ್ವೆಂಚರಸ್ ನೇಚರ್ ಇರುವವಳು. ಹಾಗೇ ಎಲ್ಲವನ್ನೂ ತಿಳಿದುಕೊಳ್ಳಬೇಕು ಅನ್ನೋ ಕುತೂಹಲ ಇರುವ ಹುಡುಗಿ. ಈ ಪಾತ್ರವನ್ನ ನಿರ್ವಹಿಸುತ್ತಿರುವವರು ನೀತಾ ಅಶೋಕ್. ಈ ಚಿತ್ರದ ಮೂಲಕ ಮೊದಲ ಬಾರಿ ಬಿಗ್ ಸ್ಕ್ರೀನ್ ಮೇಲೆ ಕಾಣಿಸಿಕೊಳ್ತಿದ್ದಾರೆ. ನೀತಾ ವೆಲ್ಕಮ್ ಟು ದಿ ವರ್ಲ್ಡ್ ಆಫ್ ಫ್ಯಾಂಟಮ್’ ಅಂತ ನಿರ್ದೇಶಕ ಅನೂಪ್ ಭಂಡಾರಿ ನೀತಾ ಪಾತ್ರವನ್ನ ಪರಿಚಯಿಸಿದ್ದಾರೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm