ಬ್ರೇಕಿಂಗ್ ನ್ಯೂಸ್
18-03-21 01:03 pm Source: FILMIBEAT ಸಿನಿಮಾ
ಸಣ್ಣ ಪಾತ್ರ ಮಾಡಿದವರಿಗೂ ದೊಡ್ಡ ಹೆಸರು ತಂದುಕೊಟ್ಟ ಸಿನಿಮಾ 'ಕೆಜಿಎಫ್'. ನಟಿಸಿದವರಿಗೆ ಮಾತ್ರವಲ್ಲ ತಂತ್ರಜ್ಞರಿಗೆ, ತೆರೆ ಹಿಂದೆ ಕೆಲಸ ಮಾಡಿದವರಿಗೂ ದೊಡ್ಡ ಹೆಸರನ್ನು ಗಳಿಸಿಕೊಟ್ಟಿದೆ ಕೆಜಿಎಫ್. ಕೆಜಿಎಫ್ ಸಿನಿಮಾದ ಹಿಂದಿ ಡಬ್‌ನಲ್ಲಿ 'ಗಲಿ-ಗಲಿ' ಹಾಡಿಗೆ ಸೊಂಟ ಬಳುಕಿಸಿದ್ದ ನಟಿ ಮೌನಿ ರಾಯ್ ಆ ನಂತರ ಕನ್ನಡ ಪ್ರೇಕ್ಷಕರಿಗೂ ಹತ್ತಿರವಾದರು.
ಇದೀಗ ಈ ನಟಿ ಮದುವೆ ಆಗುತ್ತಿದ್ದಾರೆ. 'ನಾಗಿನ್' ಧಾರಾವಾಹಿಯಿಂದಲೂ ಸಖತ್ ಖ್ಯಾತಿ ಗಳಿಸಿರುವ ಈ ನಟಿ ಸೂರಜ್ ನಂಬಿಯಾರ್ ಎಂಬುವರೊಂದಿಗೆ ಕೆಲವ ವರ್ಷಗಳಿಂದ ಪ್ರೀತಿಯಲ್ಲಿದ್ದರು. ಇದೀಗ ಈ ಇಬ್ಬರೂ ವಿವಾಹವಾಗಲಿದ್ದಾರೆ. ಮೌನಿ ರಾಯ್ ಪೋಷಕರು ಹಾಗೂ ಸೂರಜ್ ನಂಬೂದಿರಿ ಪೋಷಕರು ನಟಿ ಮಂದಿರಾ ಬೇಡಿ ಅವರ ನಿವಾಸದಲ್ಲಿ ಪರಸ್ಪರ ಒಟ್ಟಾಗಿ ಚರ್ಚೆ ನಡೆಸಿದ್ದಾರೆ.
ಈ ಭೇಟಿಗೆ ಸಂಬಂಧಿಸಿದ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವರ್ಷಾರಂಭದಲ್ಲಿ ಮೌನಿ ರಾಯ್ ಅವರು ಸೂರಜ್ ನಂಬಿಯಾರ್ ಅವರ ಕುಟುಂಬದೊಂದಿಗೆ ದುಬೈ ನಲ್ಲಿ ಹೊಸ ವರ್ಷಾಚರಣೆ ಮಾಡಿದ್ದರು. ಆ ವಿಡಿಯೋ ಸಹ ವೈರಲ್ ಆಗಿತ್ತು. ಆಗಲೇ ಮೌನಿ ಹಾಗೂ ಸೂರಜ್ ವಿವಾಹವಾಗುತ್ತಾರೆ ಎನ್ನಲಾಗಿತ್ತು.
ಇದೀಗ ಮಂದಿರಾ ಬೇಡಿ ಮನೆಯಲ್ಲಿ ಪರಸ್ಪರ ಭೇಟಿಯಾಗಿದ್ದ ಈ ಯುವ ಜೋಡಿಯ ಪೋಷಕರು ವಿವಾಹ ಕಾರ್ಯಕ್ರಮದ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಇನ್ನು ನಟಿ ಮೌನಿ ರಾಯ್ ಹಲವಾರು ಟಿವಿ ಧಾರಾವಾಹಿ, ರಿಯಾಲಿಟಿ ಶೋ ಹಾಗೂ ಬಿಗ್‌ಬಾಸ್ ನಲ್ಲಿಯೂ ಅತಿಥಿಯಾಗಿ ಭಾಗವಹಿಸಿದ್ದಾರೆ.
ನಾಗಿನ್ ಗೂ ಮೊದಲು 'ದೇವೋಂಕಿ ದೇವ್ ಮಹಾದೇವ್' ಧಾರಾವಾಹಿಯಲ್ಲಿ ಸತಿ ಪಾತ್ರದಲ್ಲಿ ನಟಿಸಿದ್ದರು. ಇದೀಗ ಅಮಿತಾಬ್, ರಣಬೀರ್ ಕಪೂರ್, ಆಲಿಯಾ ನಟನೆಯ 'ಬ್ರಹ್ಮಾಸ್ತ್ರ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಮೌನಿ ರಾಯ್.
This News Article Is A Copy Of FILMIBEAT
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm