ಬ್ರೇಕಿಂಗ್ ನ್ಯೂಸ್
23-03-21 11:35 am SOURCE : NEWS 18 KANNADA ಸಿನಿಮಾ
ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅವರಿಗೆ ಜೀವ ಬೆದರಿಕೆ ಇದೆ ಅನ್ನೋ ಸುದ್ದಿಯನ್ನು ಇತ್ತೀಚೆಗೆಷ್ಟೆ ಲಲಿತಾ ನಾಯಕ್ ಅವರು ಬಹಿರಂಗಗೊಳಿಸಿದ್ದರು.
ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಈ ಬಗ್ಗೆ ಹೇಳುವ ಮೂಲಕ ತಮಗೆ ಬಂದಿರುವ ಅನಾಮಧೇಯ ಪತ್ರದ ಬಗ್ಗೆಯೂ ಹೇಳಿಕೊಂಡಿದ್ದರು.
ತನ್ನನ್ನು ಮೇ 1ರಂದು ಕೊಲೆ ಮಾಡುವುದಾಗಿ ಹಾಗೂ ಶಿವರಾಜ್ಕುಮಾರ್ ಸೇರಿದಂತೆ ಇರತರರನ್ನು ಕೊಲೆ ಮಾಡುವುದಾಗಿಯೂ ಆ ಪತ್ರದಲ್ಲಿ ಬರೆಯಲಾಗಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿರುವುದಾಗಿಯೂ ಲಲಿತಾ ನಾಯಕ್ ಹೇಳಿಕೊಂಡಿದ್ದರು. ಈ ಕಾರಣದಿಂದಲೇ ಕಳೆದ ನಾಲ್ಕು ದಿನಗಳಿಂದ ಶಿವರಾಜ್ ಕುಮಾರ್ ಅವರ ಮನೆಗೆ ಭದ್ರತೆ ನೀಡಲಾಗಿದೆ.
ಎರಡು ಪಾಳಯಗಳಲ್ಲಿ ನಾಲ್ಕು ಪೊಲೀಸರು ಹಾಗೂ ಗನ್ ಮ್ಯಾನ್ ನಿಯೋಜನೆ ಮಾಡಲಾಗಿದೆ. ಕಳೆದ ನಾಲ್ಕು ದಿನಗಳಿಂದ ಶಿವರಾಜ್ ಕುಮಾರ್ ಮನೆಯ ಬಳಿ ಪೊಲೀಸರನ್ನು ನಿಯೋಜಿಸಲಾಗಿದೆ. ಈ ಸುದ್ದಿಗೆ ಹೆಚ್ಚು ಒತ್ತು ನೀಡೋದು ಬೇಡ ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದಾರೆ. ಇತ್ತೀಚೆಗಷ್ಟೆ ಶಿವಣ್ಣ ಅವರ ಮುಂದಿನ ಸಿನಿಮಾ ವೇದ ಚಿತ್ರದ ಪೋಸ್ಟರ್ ರಿಲೀಸ್ ಆಗಿತ್ತು.
This News Article Is A Copy Of NEWS 18 KANNADA
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm