ಬ್ರೇಕಿಂಗ್ ನ್ಯೂಸ್
21-08-20 03:30 pm Mysore Reporter ಸಿನಿಮಾ
ಮೈಸೂರು: ಸ್ಯಾಂಡಲ್ವುಡ್ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅರಮನೆ ನಗರಿಯಲ್ಲಿ ಆನೆಯೊಂದನ್ನು ದತ್ತು ಪಡೆದಿದ್ದಾರೆ.
ಹೌದು. ಶಿವಣ್ಣ ಅವರು ಮೈಸೂರಿನ ಚಾಮರಾಜೇಂದ್ರ ಮೃಗಾಲಯದ ‘ಪಾರ್ವತಿ’ ಎಂಬ ಹೆಸರಿನ ಆನೆಯನ್ನು 75 ಸಾವಿರ ನೀಡಿ ದತ್ತು ಪಡೆದುಕೊಂಡಿದ್ದಾರೆ. ಒಂದು ವರ್ಷದ ಅವಧಿಗೆ ಅಂದರೆ ಆಗಸ್ಟ್ 19 2020 ರಿಂದ 2012 ಆಗಸ್ಟ್ 19ರವರೆಗೆ ಈ ಆನೆಯನ್ನು ನಟ ದತ್ತು ಸ್ವೀಕರಿಸಿದ್ದಾರೆ.
ಈ ಮೊದಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮೃಗಾಲಯದಿಂದ ಸಾಕಷ್ಟು ಪ್ರಾಣಿ-ಪಕ್ಷಿಗಳನ್ನು ದತ್ತು ಪಡೆದುಕೊಂಡಿದ್ದಾರೆ. ನಟ ಚಿಕ್ಕಣ್ಣ, ದೇವರಾಜ್,ಸೃಜನ್ ಲೋಕೇಶ್ ಸೇರಿ ಕ್ರಿಕೆಟರ್ಸ್ ಹಾಗೂ ಹಲವು ರಾಜಕಾರಣಿಗಳೂ ಪ್ರಾಣಿ ಪಕ್ಷಿಗಳನ್ನು ದತ್ತು ಪಡೆದುಕೊಂಡಿದ್ದಾರೆ.
ಸದ್ಯ ಶಿವಣ್ಣ ಅವರು ಲಾಕ್ಡೌನ್ ನಂತರ ಶೂಟಿಂಗ್ ಆರಂಭಿಸಿದ್ದಾರೆ. ಭಜರಂಗಿ 2 ಚಿತ್ರೀಕರಣಕ್ಕೆ ಸೆಂಚುರಿ ಸ್ಟಾರ್ ಬಣ್ಣ ಹಚ್ಚಿದ್ದಾರೆ. ಟೀಂ ಕರ್ನಾಟಕದಲ್ಲಿ ಶೂಟಿಂಗ್ ಶುರು ಮಾಡಿದೆ. ಹರ್ಷ ಸಾರಥ್ಯದಲ್ಲಿ ಜಯಣ್ಣ ನಿರ್ಮಾಣದಲ್ಲಿ ಮೂಡಿ ಬರ್ತಿರುವ ಈ ಚಿತ್ರದ ಚಿತ್ರೀಕರಣಕ್ಕೆ ಮುನ್ನೆಚ್ಚರಿಕಾ ಕ್ರಮಗಳನ್ನ ಪಾಲಿಸಿ ಚಾಲನೆ ಕೊಡಲಾಗಿದೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm