ಬ್ರೇಕಿಂಗ್ ನ್ಯೂಸ್
26-03-21 11:00 pm Headline Karnataka News Network ಸಿನಿಮಾ
ಬೆಂಗಳೂರು, ಮಾ.26 : ಪ್ರತಿ ಬಾರಿ ಭಿನ್ನ ವಿಭಿನ್ನ ಕಥೆಗಳೊಂದಿಗೆ ಸಿನಿ ಪ್ರೇಕ್ಷಕರ ಮುಂದೆ ಬರುವ ರಾಜಶೇಖರ್ ಈ ಬಾರಿ ತ್ರಿಕೋನ ಕಥೆ ಹೇಳಲು ಬಂದಿದ್ದಾರೆ. ರಾಜಶೇಖರ್ ಕಥೆ ಬರೆದು ಬಂಡವಾಳ ಹಾಕಿರುವ ತ್ರಿಕೋನ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು, ಸಿನಿಮಾ ಅಭಿಮಾನಿಗಳ ಹೃದಯ ಗೆದ್ದಿದೆ.
ಸದ್ಯ ಯುಟ್ಯೂಬ್ ನಲ್ಲಿ ತ್ರಿಕೋನ ಟೀಸರ್ ಒಂದು ಲಕ್ಷಕ್ಕೂ ಹೆಚ್ಚು ವೀವ್ಸ್ ಪಡೆದು ಮುನ್ನುಗ್ಗುತ್ತಿದೆ. ಈ ಚಿತ್ರಕ್ಕೆ ರಾಜಶೇಖರ್ ಕಥೆ ಬರೆದಿದ್ದರೆ, ಚಂದ್ರಕಾಂತ್ ಚಿತ್ರಕತೆ ಬರೆದು ನಿರ್ದೇಶನ ಮಾಡಿದ್ದಾರೆ.
ಪೊಲೀಸ್ ಪರ್ಕಿ ಪ್ರೊಡಕ್ಷನ್ ಬ್ಯಾನರ್ ನಡಿ ಸಿನಿಮಾ ಮೂಡಿಬರುತ್ತಿದ್ದು, ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ ಸಿನಿಮಾ ತಯಾರಾಗುತ್ತಿದೆ. ಸಿನಿಮಾದ ಹೆಸರೇ ಹೇಳುವಂತೆ ಇದು ಮೂರು ಕಥೆಗಳನ್ನ ಒಳಗೊಂಡ ಸಿನಿಮಾವಾಗಿದ್ದು, ಅಹಂ, ಶಕ್ತಿ ಮತ್ತು ತಾಳ್ಮೆ ಇವುಗಳ ಮೇಲೆ ಕಥೆ ನಿಂತಿದೆ. ಈ ಸಿನಿಮಾವನ್ನ ನಾಲ್ಕು ಹಂತದಲ್ಲಿ 50 ದಿನಗಳ ಕಾಲ ಬೆಂಗಳೂರು, ಸುಬ್ರಮಣ್ಯ, ಕಡಬ, ಪುತ್ತೂರು, ಮಂಗಳೂರು, ಸಕಲೇಶಪುರದಲ್ಲಿ ಶೂಟಿಂಗ್ ಮಾಡಲಾಗಿದೆ.
ಚಿತ್ರದಲ್ಲಿ ರಾಜ್ ವೀರ್, ಅಚ್ಯುತರಾವ್- ಸುಧಾರಾಣಿ, ಸುರೇಶ್ ಹೆಬ್ಳಿಕರ್- ಲಕ್ಷ್ಮೀ, ಸಾಧುಕೋಕಿಲ ಅವರು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಾಡಿ ಬಿಲ್ಡಿಂಗ್ ನಲ್ಲಿ ಎರಡು ಬಾರಿ ಮಿ.ಕರ್ನಾಟಕ, ಒಮ್ಮೆ ಮಿ.ಇಂಡಿಯಾ ಪ್ರಶಸ್ತಿ ಪಡೆದಿರುವ ಬಳ್ಳಾರಿಯ ಮಾರುತೇಶ್ ನೆಗೆಟಿವ್ ಶೇಡ್ ನಲ್ಲಿ ಮಿಂಚಿದ್ದಾರೆ. ಇನ್ನು ಚಿತ್ರಕ್ಕೆ ಸುರೇಂದ್ರನಾಥ್ ಸಂಗೀತ ನೀಡಿದ್ದು, ಶ್ರೀನಿವಾಸ್ ಛಾಯಾಗ್ರಹಣ, ಜೀವನ್ ಪ್ರಕಾಶ್ ಎನ್ ಸಂಕಲನವಿದೆ.
ಇನ್ನು ಟೀಸರ್ ವಿಚಾರಕ್ಕೆ ಬಂದ್ರೆ ಸದ್ಯ ರಿಲೀಸ್ ಆಗಿರುವ ಟೀಸರ್ ನಲ್ಲಿ ಹಿನ್ನೆಲೆ ಸಂಗೀತ, ಎಡಿಟಿಂಗ್ ಸಿನಿಮಾದ ಮೇಲಿನ ನಿರೀಕ್ಷೆಗಳನ್ನ ಹೆಚ್ಚಿಸಿವೆ.
The trilingual film Trikona, made in Kannada, Tamil (Gosulo), and Telugu (Trikonam), has been certified U/A. The film is directed by Chandrakantha and produced by Rajashekar. Although the initial plan was to release it on streaming platforms, the film will now hit theatres sometime in April.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm