ಬ್ರೇಕಿಂಗ್ ನ್ಯೂಸ್
28-03-21 03:19 pm Source: FILMIBEAT Manjunatha C ಸಿನಿಮಾ
ಬಿಗ್ಬಾಸ್ ಮಾಜಿ ಸ್ಪರ್ಧಿ, ನಟಿ ಚೈತ್ರಾ ಕೊಟ್ಟೂರು ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ದೇವಾಲಯವೊಂದರಲ್ಲಿ ಕುಟುಂಬದವರ ಮುಂದೆ ಸರಳವಾಗಿ ಮದುವೆಯಾಗಿದ್ದಾರೆ ಚೈತ್ರಾ. ಉದ್ಯಮಿ ನಾಗಾರ್ಜುನ್ ಎಂಬುವರೊಟ್ಟಿಗೆ ಬೆಂಗಳೂರಿನ ದೇವಸ್ಥಾನವೊಂದರಲ್ಲಿ ಸರಳವಾಗಿ ಸಪ್ತಪದಿ ತುಳಿದಿದ್ದಾರೆ ಚೈತ್ರಾ. ಕೊರೊನಾ ಹೆಚ್ಚಾಗುತ್ತಿರುವ ಕಾರಣದಿಂದ ಸರಳ ವಿವಾಹವಾಗಲು ಈ ಜೋಡಿ ನಿಶ್ಚಯಿಸಿತ್ತು.
ನಾಗಾರ್ಜುನ್ ಹಾಗೂ ಚೈತ್ರಾ ಕೊಟ್ಟೂರು ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ನಾಗಾರ್ಜುನ್ ಅವರು ರಿಯಲ್ ಎಸ್ಟೇಟ್ ಹಾಗೂ ಕನ್ಸ್ಟ್ರಕ್ಷನ್ ಕ್ಷೇತ್ರದಲ್ಲಿ ತೊಡಗಿಕೊಂಡಿದ್ದಾರೆ.
ಬಿಗ್ಬಾಸ್ ಸೀಸನ್ 7 ರಲ್ಲಿ ಭಾಗವಹಿಸಿದ್ದ ಚೈತ್ರಾ ಕೊಟ್ಟೂರು ಇತ್ತೀಚೆಗೆ ಧಾರಾವಾಹಿ ಹಾಗೂ ಆಲ್ಬಂ ಹಾಡಿನಲ್ಲಿ ಸಹ ನಟಿಸಿದ್ದರು. ಚೈತ್ರಾ ಅವರು ಕತೆ, ಚಿತ್ರಕತೆ ಬರೆಯುವುದರ ಮೂಲಕವೂ ಗುರುತಿಸಿಕೊಂಡಿದ್ದಾರೆ.
ಇತ್ತೀಚೆಗೆ 'ಹುಡುಗರು ತುಂಬಾ ಒಳ್ಳೆಯವರು' ಎಂಬ ಆಲ್ಬಂ ಹಾಡಿನಲ್ಲಿ ಗ್ಲಾಮರಸ್ ಆಗಿ ಕಾಣಿಸಿಕೊಂಡು ಆಶ್ಚರ್ಯ ಮೂಡಿಸಿದ್ದರು ಚೈತ್ರಾ ಕೊಟ್ಟೂರು.
This News Article Is A Copy Of FILMIBEAT
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm