ಬ್ರೇಕಿಂಗ್ ನ್ಯೂಸ್
01-04-21 12:12 pm Source: FILMIBEAT Shruthi Gk ಸಿನಿಮಾ
ಭಾರತೀಯ ಚಿತ್ರರಂಗಕ್ಕೆ ಸಲ್ಲಿಸಿದ ಜೀವಮಾನ ಸಾಧನೆಗಾಗಿ ಕೇಂದ್ರ ಸರ್ಕಾರ ನೀಡುವ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಈ ಬಾರಿ ಸೂಪರ್ ಸ್ಟಾರ್ ರಜನಿಕಾಂತ್ ಆಯ್ಕೆಯಾಗಿದ್ದಾರೆ.
2020ನೇ ಸಾಲಿನ 51ನೇ ಫಾಲ್ಕೆ ಪ್ರಶಸ್ತಿ ಇದಾಗಿದೆ. ಸುಮಾರು ನಾಲ್ಕು ದಶಕಗಳಿಗೂ ಅಧಿಕ ಕಾಲ ರಂಜಿಸಿ, ಸ್ಫೂರ್ತಿ ತುಂಬಿರುವ ತಲೈವಾ ರಜನಿಕಾಂತ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದಿರುವುದು ಅವರ ಅಪಾರ ಸಂಖ್ಯೆಯ ಅಭಿಮಾನಿಗಳಿಗೆ ಭಾರಿ ಸಂತಸ ತಂದಿದೆ.
ರಜನಿಕಾಂತ್ ಅವರಿಗೆ ಫಾಲ್ಕೆ ಪ್ರಶಸ್ತಿ ಬಂದಿರುವ ಬಗ್ಗೆ ಮಾಹಿತಿ ಮತ್ತು ಪ್ರಸಾರಾಂಗ ಸಚಿವ ಪ್ರಕಾಶ್ ಜಾವಡೇಕರ್ ಟ್ವೀಟ್ ಮಾಡಿದ್ದಾರೆ. ಮಾಹಿತಿ ಹಂಚಿಕೊಳ್ಳುವ ಜೊತೆಗೆ ರಜನಿಕಾಂತ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಶ್ರೇಷ್ಠ ನಟ ರಜನಿಕಾಂತ್ 2020 ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಲು ತುಂಬಾ ಸಂತೋಷವಾಗುತ್ತಿದೆ. ನಟ, ನಿರ್ಮಾಪಕ ಮತ್ತು ಚಿತ್ರಕಥೆಗಾರನಾಗಿ ಅವರ ಕೊಡುಗೆ ಅಪಾರ' ಎಂದು ಟ್ವೀಟ್ ಮಾಡಿದ್ದಾರೆ.
ಸಿನಿಮಾ ಕ್ಷೇತ್ರದಲ್ಲಿ ನೀಡುವ ಅತ್ಯುನ್ನತ ಪ್ರಶಸ್ತಿ ಇದಾಗಿದ್ದು, ಜೀವಮಾನ ಸಾಧನೆಗಾಗಿ ಭಾರತೀಯ ಸಿನಿಮಾ ರಂಗದ ಪಿತಾಮಹಾ ದಾದಾಸಾಹೇಬ್ ಫಾಲ್ಕೆ ಹೆಸರಿಲ್ಲಿ ಭಾರತ 1969ರಿಂದ ಪ್ರಶಸ್ತಿ ನೀಡುತ್ತಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಚಲನಚಿತ್ರೋತ್ಸವಗಳ ನಿರ್ದೇಶನಾಲಯದಿಂದ ಆಯೋಜಿಸಲಾಗುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ. ಪ್ರಶಸ್ತಿ ಸ್ವರ್ಣ ಕಮಲ ಪದಕ, ಶಾಲು ಮತ್ತು 10 ಲಕ್ಷ ನಗದು ಬಹುಮಾನ ಒಳಗೊಂಡಿರುತ್ತದೆ.
This News Article Is A Copy Of FILMIBEAT
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm