ಬ್ರೇಕಿಂಗ್ ನ್ಯೂಸ್
08-04-21 02:47 pm Headline Karnataka News Network ಸಿನಿಮಾ
ಬೆಂಗಳೂರು, ಎ.8; ಬಿಗ್ ಬಾಸ್ ಸೀಸನ್ 7ರ ಸ್ಪರ್ಧಿ ಚೈತ್ರಾ ಕೊಟ್ಟೂರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಕೋಲಾರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬೆಳಗ್ಗೆ 5 ಗಂಟೆಗೆ ವಿಷ ಸೇವಿಸಿದ್ದಾರೆ ಎನ್ನಲಾಗಿದ್ದು ವಿಷಯ ತಿಳಿದ ಮನೆಯವರು ಚೈತ್ರಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಾಣಾಪಾಯದಿಂದ ಪಾರಾಗಿರುವ ಚೈತ್ರಾ ಕೊಟೂರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಮದುವೆ ವಿಚಾರಕ್ಕೆ ತೀವ್ರ ನೊಂದಿದ್ದ ಚೈತ್ರಾ ಮನೆಯಲ್ಲಿ ಫಿನಾಯಿಲ್ ಸೇವಿಸಿ ಸಾಯಲು ಯತ್ನಿಸಿದ್ದಾರೆ ಎಂದು ತಂದೆ ನಾರಾಯಣಪ್ಪ ಸ್ಪಷ್ಟನೆ ನೀಡಿದ್ದಾರೆ. ಕೂಡಲೇ ಚೈತ್ರಾ ಅವರನ್ನು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಿದ್ದು ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದ್ದಾರೆ.
ವಾರದ ಹಿಂದಷ್ಟೇ ಚೈತ್ರಾ ಮದುವೆಯ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm