ಬ್ರೇಕಿಂಗ್ ನ್ಯೂಸ್
14-04-21 08:04 pm Source: FILMIBEAT ಸಿನಿಮಾ
ಕೋಟಿಗೊಬ್ಬ 3 ಚಿತ್ರದ ನಿರ್ಮಾಣ ಸಂಸ್ಥೆ ಜೊತೆಗಿನ ಮನಸ್ತಾಪ ಹಿನ್ನೆಲೆ ನಾನು ಇನ್ಮುಂದೆ ಚಿತ್ರತಂಡದೊಂದಿಗೆ ಇರುವುದಿಲ್ಲ ಎಂದು ಪೋಸ್ಟರ್ ಡಿಸೈನರ್ ಸಾಯಿ ಕೃಷ್ಣ ಎನ್ರೆಡ್ಡಿ ಟ್ವಿಟ್ಟರ್‌ನಲ್ಲಿ ಖಾತ್ರಿ ಪಡಿಸಿದ್ದರು. ಸಾಯಿ ಕೃಷ್ಣ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಕಿಚ್ಚ ಸುದೀಪ್ ''ನೀವು ನಮ್ಮ ಜೊತೆ ಇಡೀ ಜರ್ನಿ ಇರಬೇಕು'' ಎಂದು ಹೇಳುವ ಮೂಲಕ ನಿರ್ಮಾಣ ಸಂಸ್ಥೆ ಮತ್ತು ಸಾಯಿ ಕೃಷ್ಣ ಅವರ ನಡುವೆ ಉಂಟಾಗಿರುವ ಸಮಸ್ಯೆ ಬಗೆಹರಿಸುವ ಸೂಚನೆ ನೀಡಿದ್ದಾರೆ.
''ಕಿಚ್ಚನ ಅಭಿಮಾನಿಗಳಿಗೆ, ಇಂದಿನಿಂದ ನಾನು ಕೋಟಿಗೊಬ್ಬ-3 ಚಿತ್ರದ ಅಧಿಕೃತ ಪೋಸ್ಟರ್ ಡಿಸೈನರ್ ಅಲ್ಲ, ಕಾರಣ ಮತ್ತು ಅಂತರಗಳಿಂದ ನನಗೆ ಮಾಹಿತಿ ಕೂಡಾ ನೀಡದೆ ನಿರ್ಮಾಣ ಸಂಸ್ಥೆ ನಿರ್ಣಯಿಸಿದೆ, ಈ ಚಿತ್ರವನ್ನು ಒಪ್ಪಿಕೊಳ್ಳಲು ಕಾರಣಗಳು.1-ಸುದೀಪ್ ಸರ್, 2-ಅವರ ಅಭಿಮಾನಿಗಳು, 3-ದುಡ್ಡು (ಕೋವಿಡ್ ಪ್ರಭಾ). ಇನ್ಯಾರೂ ಅಲ್ಲ. ಕ್ಷಮೆ ಇರಲಿ ಗೆಳೆಯರೇ'' ಎಂದು ಸಾಯಿ ಕೃಷ್ಣ ಬೇಸರ ವ್ಯಕ್ತಪಡಿಸಿದ್ದರು.
ಇದಕ್ಕೆ ಸುದೀಪ್ ಪ್ರತಿಕ್ರಿಯಿಸಿ ''ಕೋಟಿಗೊಬ್ಬ 3 ಜೊತೆ ನೀವು ಇಷ್ಟು ದೂರ ಪ್ರಯಾಣಿಸಿದ್ದೀರಿ. ನಮ್ಮ ಜೊತೆ ಕೊನೆಯವರೆಗೂ ಪ್ರಯಾಣ ಮುಂದುವರಿಸಬೇಕು ಎಂಬ ಆಶಯ ನಮ್ಮದು. ನಿಮ್ಮ ಸದ್ಯದ ನಿಮ್ಮ ನಿರ್ಧಾರವನ್ನು ಗೌರವಿಸುತ್ತೇವೆ. ಆದರೆ ನಿಮ್ಮ ಈ ಟ್ವೀಟ್‌ಗೆ ಕಾರಣವಾದ ವಿಷಯದ ಬಗ್ಗೆ ನಾನು ಖಂಡಿತವಾಗಿಯೂ ತಿಳಿದುಕೊಳ್ಳುತ್ತೇನೆ. ಯುಗಾದಿ ಹಬ್ಬದ ಶುಭಾಶಯಗಳು''
ಕಿಚ್ಚ ಸುದೀಪ್ ಅಭಿನಯದ 'ಕೋಟಿಗೊಬ್ಬ-3' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಎಲ್ಲಾ ಅಂದುಕೊಂಡಂತೆ ಇದ್ದಿದ್ದರೆ ಏಪ್ರಿಲ್ ಕೊನೆಯಲ್ಲಿ ಬೆಳ್ಳಿತೆರೆ ಮೇಲೆ ಕೋಟಿಗೊಬ್ಬ ಭರ್ಜರಿ ಎಂಟ್ರಿ ಕೊಡಬೇಕಿದೆ. ದೇಶದಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಿನಿಮಾರಂಗದ ಮೇಲೂ ಪ್ರಭಾವ ಬೀರಿದೆ. ಹೀಗಾಗಿ, ಕೋಟಿಗೊಬ್ಬ ರಿಲೀಸ್ ದಿನಾಂಕವೂ ಮುಂದಕ್ಕೆ ಹೋಗುವ ಸಾಧ್ಯತೆ ಹೆಚ್ಚಿದೆ.
This News Article Is A Copy Of FILMIBEAT
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm