ಬ್ರೇಕಿಂಗ್ ನ್ಯೂಸ್
19-04-21 04:02 pm source: FILMIBEAT ಸಿನಿಮಾ
ಕೊರೊನಾ ಎರಡನೇ ಅಲೆ ಹೆಚ್ಚಾಗಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಯಾಗುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಈಗಾಗಲೇ ಅನೇಕ ಕಡೆ ಕರ್ಫ್ಯೂ ಜಾರಿ ಮಾಡಲಾಗಿದೆ. ಮುಂಬೈನಲ್ಲಿ ಕರ್ಫ್ಯೂ ಜಾರಿಯಾಗಿದ್ದು, ಅನೇಕ ಬಾಲಿವುಡ್ ಕಲಾವಿದರು ಮುಂಬೈ ತೊರೆದಿದ್ದಾರೆ. ಸಿನಿಮಾ ಕೆಲಸಗಳಿಗೆ ಬ್ರೇಕ್ ಬಿದ್ದ ಪರಿಣಾಮ ಸಮಯ ಕಳೆಯಲು ಸಿನಿ ತಾರೆಯರು ತಮ್ಮ ನೆಚ್ಚಿನ ಸ್ಥಳಕ್ಕೆ ಹೋಗುತ್ತಿದ್ದಾರೆ. ಇತ್ತೀಚಿಗಷ್ಟೆ ದೀಪಿಕಾ ಮತ್ತು ರಣ್ವೀರ್ ಸಿಂಗ್ ದಂಪತಿ ಮುಂಬೈ ತೊರೆದು ಬೆಂಗಳೂರಿಗೆ ಬಂದಿದ್ದಾರೆ. ಅನೇಕರು ಮುಂಬೈನಿಂದ ಬೇರೆ ಬೇರೆ ಕಡೆ ಹೋಗುತ್ತಿದ್ದಾರೆ. ಇದೀಗ ನಟಿ ಆಲಿಯಾ ಭಟ್ ಬಾಯ್ ಫ್ರೆಂಡ್ ರಣಬೀರ್ ಕಪೂರ್ ಜೊತೆ ಮಾಲ್ಡೀವ್ಸ್‌ಗೆ ಹಾರಿದ್ದಾರೆ.
ಇಂದು (ಏಪ್ರಿಲ್ 19) ಮಾಲ್ಡೀವ್ಸ್ ಫೈಟ್ ಹತ್ತಿದ ಆಲಿಯಾ ಮತ್ತು ರಣಬೀರ್ ಕಪೂರ್ ಕ್ಯಾಮರಾ ಕಣ್ಣಿಗೆ ಸೆರೆಯಾಗಿದ್ದಾರೆ. ಮಾಲ್ಡೀವ್ಸ್ ಸಿನಿ ಸೆಲೆಬ್ರಿಟಿಗಳ ಪಾಲಿನ ಸ್ವರ್ಗವಾಗಿದೆ. ಭಾರತದ ಅನೇಕ ಸಿನಿತಾರೆಯರು ಮಾಲ್ಡೀವ್ಸ್ ಪ್ರವಾಸಕ್ಕೆ ಹೋಗಿ, ಸಖತ್ ಎಂಜಾಯ್ ಮಾಡಿದ್ದಾರೆ. ಇತ್ತೀಚಿಗಷ್ಟೆ ಆಲಿಯಾ ಭಟ್ ಸ್ನೇಹಿತರ ಜೊತೆ ಮಾಲ್ಡೀವ್ಸ್ ಪ್ರವಾಸ ಕೈಗೊಂಡಿದ್ದರು. ಇದೀಗ ಮತ್ತೆ ಬಾಯ್ ಫ್ರೆಂಡ್ ಜೊತೆ ಹೊರಟಿದ್ದಾರೆ.
ಅಂದಹಾಗೆ ಇತ್ತೀಚಿಗಷ್ಟೆ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಇಬ್ಬರಿಗೂ ಕೊರೊನಾ ಪಾಸಿಟಿವ್ ಬಂದಿತ್ತು. ಇಬ್ಬರು ಮನೆಯಲ್ಲೇ ಕ್ವಾರಂಟೈನ್ ಆಗಿದ್ದರು. ಸದ್ಯ ಚೇತರಿಸಿಕೊಂಡಿದ್ದು, ಇದೀಗ ಪ್ರವಾಸಕ್ಕೆ ಹೊರಟ್ಟಿದ್ದಾರೆ. ಇನ್ನು ಕಳೆದ ವರ್ಷ ಲಾಕ್ ಡೌನ್‌ನಲ್ಲೂ ಇಬ್ಬರು ಒಟ್ಟಿಗೆ ಸಮಯ ಕಳೆದಿದ್ದರು. ಈ ವರ್ಷ ಕೂಡ ಒಟ್ಟಿಗೆ ಸಮಯ ಕಳೆಯುತ್ತಿದ್ದು, ಮಾಲ್ಡೀವ್ಸ್‌ಗೆ ತೆರಳಿದ್ದಾರೆ.
This News Article Is A Copy Of FILMIBEAT
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm