ಬ್ರೇಕಿಂಗ್ ನ್ಯೂಸ್
26-08-20 05:52 pm Headline Karnataka News Network ಸಿನಿಮಾ
ಆಗಸ್ಟ್ 26: ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದಕ್ಕೆ ನಮ್ಮ ಸಿನಿಮಾ ನಟ ನಟಿಯರು ಹಾಗೂ ಅವರ ಪರಿವಾರವೂ ಹೊರತಾಗಿಲ್ಲ. ಸದ್ಯ ಈ ಸಾಲಿನಲ್ಲಿದೆ ದಕ್ಷಿಣ ಭಾರತದ ಖ್ಯಾತ ನಟಿ ತಮನ್ನಾ ಭಾಟಿಯಾ ಕುಟುಂಬ.
ಹೌದು.. ಸೌತ್ ಇಂಡಿಯಾದ ಹೆಸರಾಂತ ನಟಿ ತಮನ್ನಾ ಭಾಟಿಯಾ ಮನೆಯಲ್ಲಿ ಕೊರೊನಾ ತಾಂಡವವಾಡ್ತಿದೆ. ತಮನ್ನಾ ತಂದೆ ಹಾಗೂ ತಾಯಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ತಮನ್ನಾ ತಮ್ಮ ಫೇಸ್ಬುಕ್ ಅಕೌಂಟ್ನಲ್ಲಿ ಬರೆದುಕೊಂಡಿದ್ದಾರೆ.
‘ಕಳೆದ ಒಂದು ವಾರದಿಂದ ನನ್ನ ತಂದೆ ಹಾಗೂ ತಾಯಿಗೆ ಕೊರೊನಾ ಲಕ್ಷಣಗಳು ಕಂಡು ಬಂದಿತ್ತು. ಈ ಹಿನ್ನೆಲೆ ಅವರ ಜೊತೆಗೆ ಮನೆಯಲ್ಲಿರುವ ಎಲ್ಲರೂ ಮುಂಜಾಗ್ರತಾ ಕ್ರಮವಾಗಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡ್ವಿ. ಪರೀಕ್ಷೆಯ ವರದಿ ಕೈಗೆ ಬಂದು ಸೇರಿದೆ. ದುರಾದೃಷ್ಟವಶಾತ್ ನನ್ನ ತಂದೆ- ತಾಯಿಗೆ ಕೊರೊನಾ ಪಾಸಿಟಿವ್ ಬಂದಿದೆ. ಆಯಾ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದೇವೆ. ಜೊತೆಗೆ ಮುಂಜಾಗ್ರತಾ ನಿಯಮಗಳನ್ನ ಪಾಲಿಸುತ್ತಿದ್ದೇವೆ. ತಂದೆ ಹಾಗೂ ತಾಯಿಯವರನ್ನ ಹೊರತುಪಡಿಸಿ, ನನ್ನ ಹಾಗೂ ಸ್ಟಾಫ್ಗಳ ರಿಪೋರ್ಟ್ ಹಾಗೇ ಮನೆಯಲ್ಲಿ ಉಳಿದೆಲ್ಲರಿಗೂ ಕೊರೊನಾ ನೆಗೆಟಿವ್ ಬಂದಿದೆ. ದೇವರ ದಯೆಯಿಂದ ಅವರು ಒಳ್ಳೆಯ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಹಾಗೇ ನಿಮ್ಮ ಪ್ರಾರ್ಥನೆ ಹಾಗೂ ಆಶೀರ್ವಾದ ಅವರನ್ನು ಶೀರ್ಘವೇ ಗುಣಮುಖರನ್ನಾಗಿಸುತ್ತದೆ ಅನ್ನೋ ನಂಬಿಕೆ ಇದೆ’ ಅಂತ ತಮನ್ನಾ ಸಂದೇಶವೊಂದನ್ನು ನೀಡಿದ್ದಾರೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm