ಬ್ರೇಕಿಂಗ್ ನ್ಯೂಸ್
17-05-21 03:37 pm Filmbeat : Bharath Kumar K ಸಿನಿಮಾ
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರ ಪತಿ ನಿಕ್ ಜೋನಸ್ ಶೂಟಿಂಗ್ ವೇಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು ಎಂದು ತಿಳಿದು ಬಂದಿದೆ.
ಮೇ 15 ರಂದು ಟಿವಿ ರಿಯಾಲಿಟಿ ಶೋ ಚಿತ್ರೀಕರಣದಲ್ಲಿ ಭಾಗವಹಿಸಿದ್ದ ನಿಕ್ ಜೋನಸ್ ಗಂಭೀರ ಗಾಯಕ್ಕೆ ತುತ್ತಾದರು, ನಂತರ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಪ್ರಿಯಾಂಕಾ ಪತಿ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದರು. ಪ್ರಸ್ತುತ, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಇದೆ. ಆದರೆ, ಗಾಯ ಹೇಗಾಯಿತು ಮತ್ತು ದೇಹದ ಯಾವ ಭಾಗಕ್ಕೆ ಗಾಯವಾಗಿದೆ ಎಂದು ಸ್ಪಷ್ಟವಾಗಿ ತಿಳಿದಿಲ್ಲ.
ಲಾಸ್ ಏಂಜಲೀಸ್ನಲ್ಲಿ ನಿಕ್ ಜೋನಸ್ ಟಿವಿ ಕಾರ್ಯಕ್ರಮದ ಚಿತ್ರೀಕರಣದಲ್ಲಿದ್ದರು. ಈ ಕಡೆ ಪ್ರಿಯಾಂಕಾ ಚೋಪ್ರಾ ಲಂಡನ್ನಲ್ಲಿ ತಮ್ಮ ಹೊಸ ಸಿನಿಮಾದ ಶೂಟಿಂಗ್ನಲ್ಲಿದ್ದಾರೆ.
ಕೊರೊನಾ ವೈರಸ್ನಲ್ಲಿ ತೀವ್ರವಾಗಿ ಸಂಕಷ್ಟದಲ್ಲಿರುವ ಭಾರತಕ್ಕೆ ಸಹಾಯ ಮಾಡಿ ಎಂದು ನಟಿ ಪ್ರಿಯಾಂಕಾ ಚೋಪ್ರಾ ಮನವಿ ಮಾಡಿದ್ದರು. ಇನ್ಸ್ಟಾಗ್ರಾಂನಲ್ಲಿ ಸಹಾಯ ಮಾಡಿ ಎಂದು ಕರೆ ನೀಡಿದ್ದರು. ಇದರ ಪರಿಣಾಮ ಏಳು ಕೋಟಿವರೆಗೂ ದೇಣಿಗೆ ಸಂಗ್ರಹವಾಗಿದೆ ಎಂದು ತಿಳಿದು ಬಂದಿದೆ.
(Kannada Copy of film beat Kannada)
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm