ಬ್ರೇಕಿಂಗ್ ನ್ಯೂಸ್
29-05-21 10:41 am Filmbeat : Manjunath C ಸಿನಿಮಾ
ಕನ್ನಡ ಸಿನಿಮಾ ರಂಗದ ಹಿರಿಯ ನಿರ್ದೇಶಕರುಗಳಲ್ಲಿ ಒಬ್ಬರಾದ ತಿಪಟೂರು ರಘು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.
ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ತಿಪಟೂರು ರಘು ಅವರಿಗೆ ಶ್ವಾಸಕೋಶಕ್ಕೆ ಸಂಬಂಧಿಸಿದ ಸಮಸ್ಯೆ ಇತ್ತು.
ಕನ್ನಡದಲ್ಲಿ ಕೆಲವು ಅತ್ಯುತ್ತಮ ಸಿನಿಮಾಗಳನ್ನು ತಿಪಟೂರು ರಘು ನೀಡಿದ್ದಾರೆ. 1984ರಲ್ಲಿ ಬಿಡುಗಡೆ ಆದ ಶಂಕರ್ನಾಗ್-ವಿಷ್ಣುವರ್ಧನ್ ನಟನೆಯ 'ಬೆಂಕಿ-ಬಿರುಗಾಳಿ', 'ನಾಗ ಕಾಳ ಭೈರ', 'ವೀಣೆ', 'ಬೆಟ್ಟದ ಕಳ್ಳ' ಇನ್ನೂ ಕೆಲವು ಸಿನಿಮಾಗಳನ್ನು ತಿಪಟೂರು ರಘು ನಿರ್ದೇಶನ ಮಾಡಿದ್ದರು. ನಿರ್ದೇಶನ ಮಾತ್ರವೇ ಅಲ್ಲದೆ ಹಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದರು ತಿಪಟೂರು ರಘು.
ಕನ್ನಡ ಚಿತ್ರರಂಗದಲ್ಲಿ ಹಲವು ಖ್ಯಾತ ನಟ-ನಟಿಯರು ಸಾಲು-ಸಾಲಾಗಿ ನಿಧನರಾಗುತ್ತಿರುವುದು ಆತಂಕಕಾರಿ. ರಿಯ ನಟ ಬಿ.ಎಂ.ಕೃಷ್ಣೇಗೌಡ, ಆರ್.ಎಸ್.ರಾಜಾರಾಮ್, ಚಿತ್ರಸಾಹಿತಿ ಶ್ರೀರಂಗ, ಕೋಟಿ ರಾಮು, ಶಂಖನಾದ ಅರವಿಂದ್, ನಿರ್ದೇಶಕ ರೇಣುಕಾ ಶರ್ಮಾ ಇನ್ನೂ ಹಲವಾರು ಮಂದಿ ಇತ್ತೀಚಿನ ದಿನಗಳಲ್ಲಿ ಸಾವನ್ನಪ್ಪಿದ್ದಾರೆ.
(Kannada Copy of filmbeat Kannada)
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm