ಬ್ರೇಕಿಂಗ್ ನ್ಯೂಸ್
31-05-21 02:05 pm Filmbeat : Manjunath C ಸಿನಿಮಾ
ಕನ್ನಡತಿ, ಬಹುಭಾಷಾ ನಟಿ ಪ್ರಣಿತಾ ಸುಭಾಷ್ ಗುಟ್ಟಾಗಿ ವಿವಾಹವಾಗಿದ್ದಾರೆ. ಪ್ರಣಿತಾ ವಿವಾಹದ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನಟಿ ಪ್ರಣಿತಾ ಸುಭಾಷ್ ಇತ್ತೀಚೆಗಷ್ಟೆ ಕನಕಪುರ ರಸ್ತೆಯ ರೆಸಾರ್ಟ್ ಒಂದರಲ್ಲಿ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಉದ್ಯಮಿಯೊಬ್ಬರೊಂದಿಗೆ ವಿವಾಹವಾಗಿದ್ದಾರೆ.
ಪ್ರಣಿತಾ ಮದುವೆಯಾಗಿರುವ ವ್ಯಕ್ತಿಯ ಹೆಸರು ನಿತಿನ್ ರಾಜು ಎನ್ನಲಾಗಿದ್ದು, ಬೆಂಗಳೂರಿನಲ್ಲಿ ಶಾಪಿಂಗ್ ಮಾಲ್ ಹೊಂದಿದ್ದು ಇತರೆ ಬ್ಯುಸಿನೆಸ್‌ಗಳನ್ನು ಸಹ ಅವರು ಹೊಂದಿದ್ದಾರೆ. ಕೆಲವು ದಿನಗಳ ಹಿಂದೆಯೇ ಪ್ರಣಿತಾ ಮದುವೆ ಸುದ್ದಿ ವೈರಲ್ ಆಗಿತ್ತು, ಆಗ ತಮ್ಮನ್ನು ಸಂಪರ್ಕಿಸಿದ್ದ ಮಾಧ್ಯಮದವರಿಗೆ 'ನಾನು ಮದುವೆ ಆಗಿಲ್ಲ. ಹಾಗೇನಾದರೂ ಮದುವೆ ಆದರೆ ಖಂಡಿತ ಎಲ್ಲರಿಗೂ ತಿಳಿಸಿಯೇ ಆಗುತ್ತೇನೆ' ಎಂದಿದ್ದರು. ಆದರೆ ಈಗ ಪ್ರಣಿತಾ ಮದುವೆ ಆಗಿರುವುದು ಖಾತ್ರಿಯಾಗಿದೆ. ಈ ಬಗ್ಗೆ ಪ್ರಣಿತಾ ಸಹ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ತಮ್ಮ ಮದುವೆ ವಿಷಯವನ್ನು ಬಹಳ ಗುಟ್ಟಾಗಿ ಇಡಬೇಕೆಂದು ಪ್ರಣಿತಾ ಯತ್ನಿಸಿದ್ದರು. ಆದರೆ ಮದುವೆಗೆ ಹಾಜರಾಗಿದ್ದ ಕುಟುಂಬ ಸದಸ್ಯರೊಬ್ಬರು ಮದುವೆಯ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆ ಮೂಲಕ ಗುಟ್ಟು ಬಹಿರಂಗವಾಗಿದೆ. ಕನ್ನಡದ 'ಪೊರ್ಕಿ' ಸಿನಿಮಾದಿಂದ ನಟನೆ ಆರಂಭಿಸಿದ ಪ್ರಣಿತಾ ಸುಭಾಷ್ ಕನ್ನಡ, ತೆಲುಗು, ತಮಿಳು ಈಗ ಹಿಂದಿ ಸಿನಿಮಾಗಳಲ್ಲಿ ಸಹ ನಟಿಸುತ್ತಿದ್ದಾರೆ. ಅಜಯ್ ದೇವಗನ್ ನಟನೆಯ ಭುಜ್ ಹಾಗೂ ಪರೇಶ್ ರಾವಲ್, ಶಿಲ್ಪಾ ಶೆಟ್ಟಿ ನಟನೆ 'ಹಂಗಾಮಾ 2' ಸಿನಿಮಾದಲ್ಲಿ ಪ್ರಣಿತಾ ನಟಿಸಿದ್ದಾರೆ.
(Kannada Copy of Film beat Kannada)
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm