ಬ್ರೇಕಿಂಗ್ ನ್ಯೂಸ್
01-09-20 07:29 pm Dhruthi Anchan - Correspondent ಸಿನಿಮಾ
ಬೆಂಗಳೂರು, ಸೆಪ್ಟೆಂಬರ್.1: ತಾವು ಅಭಿನಯಿಸಿ, ನಿರ್ಮಿಸಿದ್ದ ಚಲನಚಿತ್ರವನ್ನು ಅಕ್ರಮವಾಗಿ ಕಿಡಿಗೇಡಿಗಳು ಯು ಟ್ಯೂಬ್ ಗೆ ಅಪ್ಲೋಡ್ ಮಾಡಲಾಗಿದೆ ಎಂದು ಆರೋಪಿಸಿ ಸ್ಯಾಂಡಲ್ವುಡ್ ನಟಿ ರಾಧಿಕಾ ಕುಮಾರ ಸ್ವಾಮಿ ಠಾಣೆಯ ಮೆಟ್ಟಿಲೇರಿದ್ದಾರೆ.
3 ಕೋಟಿ ವೆಚ್ಚದಲ್ಲಿ ಸ್ವೀಟಿ ನನ್ನ ಜೋಡಿ ಸಿನಿಮಾ ಮಾಡಿದ್ದೆ. ಯಾರೋ ಅಪರಿಚಿತರು ಸಿನಿಮಾ ವಿಡಿಯೋವನ್ನು ನನ್ನ ಅನುಮತಿ ಪಡೆಯದೇ ಹಾಗೂ ಗಮನಕ್ಕೆ ತರದೇ ಯೂಟ್ಯೂಬ್ ನಲ್ಲಿ ಅಪ್ಲೋಡ್ ಮಾಡುವ ಮೂಲಕ ಪೈರಸಿ ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ. ರಾಧಿಕಾ ಕುಮಾರಸ್ವಾಮಿ ದೂರಿನ ಹಿನ್ನೆಲೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm