ಬ್ರೇಕಿಂಗ್ ನ್ಯೂಸ್
02-09-20 04:38 pm Dhruthi Anchan - Correspondent ಸಿನಿಮಾ
ಬೆಂಗಳೂರು, ಸೆಪ್ಟೆಂಬರ್.2 : ಸುದೀಪ್ ಅವರ ಬಯೋಗ್ರಫಿ ಪುಸ್ತಕವನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂದು ಲೋಕಾರ್ಪಣೆ ಮಾಡಿದ್ದು, ಕಿಚ್ಚನ ಹುಟ್ಟುಹಬ್ಬದ ಪ್ರಯುಕ್ತ ಈ ಪುಸ್ತಕ ಬಿಡುಗಡೆ ಮಾಡುವುದಾಗಿ ಸಿನಿ ಪತ್ರಕರ್ತ ಶರಣು ಹುಲ್ಲೂರು ತಿಳಿಸಿದ್ದರು. ಅದರಂತೆಯೇ ಇಂದು ಪುನೀತ್ ನಿವಾಸದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆದಿದ್ದು, ಬಯೋಗ್ರಫಿಗೆ ''ಕನ್ನಡದ ಮಾಣಿಕ್ಯ ಕಿಚ್ಚ'' ಎಂದು ಹೆಸರಿಡಲಾಗಿದೆ

ಈ ಪುಸ್ತಕದಲ್ಲಿ ಸುದೀಪ್ ಮತ್ತು ಪುನೀತ್ ಅವರ ಬಾಲ್ಯದ ಅಪರೂಪದ ಫೋಟೋ ಇದ್ದು, ಅದನ್ನು ಕಂಡು ಅಪ್ಪು ಖುಷಿ ಪಡುವುದರ ಜೊತೆಗೆ ಬಾಲ್ಯದ ಹಲವು ನೆನಪುಗಳನ್ನು ಹಂಚಿಕೊಂಡರು.
''ಸುದೀಪ್ ಅವರ ಕುರಿತು ಸಾಕಷ್ಟು ಮಾಹಿತಿ ಇದರಲ್ಲಿದೆ, ಅವರ ಬಾಲ್ಯದ ಫೋಟೋಗಳು, ಸಿನಿಮಾಗಳ ಬಗ್ಗೆ ಮಾಹಿತಿ, ಅವರ ತಂದೆಯ ಬಗ್ಗೆ ವಿವರ ಇದೆ. ಈ ಪುಸ್ತಕ ಅವರ ಅಭಿಮಾನಿಗಳಿಗೆ ಹಾಗೂ ಸಿನಿ ಅಭಿಮಾನಿಗಳಿಗೆ ಖುಷಿ ಕೊಡುತ್ತೆ. ಒಳ್ಳೆಯದಾಗಲಿ...'' ಎಂದು ಶುಭ ಕೋರಿದರು. ಇನ್ನು ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ವಿಷ್ಣುಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್, ನಿರ್ಮಾಪಕ ಜಾಕ್ ಮಂಜು ಉಪಸ್ಥಿತರಿದ್ದರು.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm