ಬ್ರೇಕಿಂಗ್ ನ್ಯೂಸ್
03-09-20 08:06 am Dhruthi Anchan - Correspondent ಸಿನಿಮಾ
ಬೆಂಗಳೂರು, ಸೆಪ್ಟೆಂಬರ್.3: ಕಿರುತೆರೆ ನಟ ಮತ್ತು ಬಿಗ್ಬಾಸ್ ವಿನ್ನರ್ ಶೈನ್ ಶೆಟ್ಟಿ ಫುಡ್ ಟ್ರಕ್ ನಡೆಸುತ್ತಿದ್ದ ವಿಚಾರ ಎಲ್ಲರಿಗೂ ಗೊತ್ತಿದೆ. ಆದರೆ ಇದೀಗ ತಮ್ಮ ಹಳೆಯ ಗಲ್ಲಿ ಕಿಚನ್ ಗೆ ಹೊಸ ರೂಪ ನೀಡಿ ಭರ್ಜರಿಯಾಗೇ ರಿ ಓಪನಿಂಗ್ ಮಾಡಿದ್ದಾರೆ .

ಬನಶಂಕರಿ ಬಿಡಿಎ ಕಾಂಪ್ಲೆಕ್ಸ್ ಬಳಿ ಪುಡ್ ಟ್ರಕ್ ಆರಂಭಿಸಿದ್ದು, ಲಾಕ್ಡೌನ್ ಕಾರಣದಿಂದ 4 ತಿಂಗಳು ಮುಚ್ಚಲಾಗಿದ್ದ ಟ್ರಕ್ಗೆ ಹೊಸ ಲುಕ್ ಹಾಗೂ ವೆರೈಟಿ ಫುಡ್ಗಳನ್ನು ಸೇರಿಸಲಾಗಿದೆ. ಅದರಲ್ಲೂ ನೀರ್ ದೋಸೆ ಮತ್ತು ಪಡ್ಡು ಎಲ್ಲರ ಇಷ್ಟದ ತಿನಿಸಾಗಿದೆ.
ಹಳೆ ಕಿಚನ್ಗಿಂತ ತುಂಬಾನೇ ವಿಭಿನ್ನವಾಗಿರುವ ಈ ಟ್ರಕನ್ನು ಎಷ್ಟೇ ದೂರದಲ್ಲಿ ನಿಂತು ನೋಡಿದರು ಕಣ್ಸೆಳೆಯುವಷ್ಟು ಆಕರ್ಷಣೆ ಹೊಂದಿದೆ. ಈ ಸಂಭ್ರಮದಲ್ಲಿ ಬಿಗ್ ಬಾಸ್ನ ಇತರ ಸ್ಪರ್ಧಿಗಳಾದ ಚೈತ್ರಾ ವಾಸುದೇವನ್, ಚಂದನ್ ಆಚಾರ್, ಚಂದನಾ ಅನಂತಕೃಷ್ಣ ಹಾಗೂ ನಿರ್ದೇಶಕ ಪನ್ನಗಾ ಭರಣ ಪಾಲ್ಗೊಂಡಿದ್ದರು.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm