ಬ್ರೇಕಿಂಗ್ ನ್ಯೂಸ್
06-09-20 07:44 pm Headline Karnataka News Network ಸಿನಿಮಾ
ಮುಂಬೈ, ಸೆಪ್ಟೆಂಬರ್ 06: ಬಾಲಿವುಡ್ ನಟ ಅರ್ಜುನ್ ಕಪೂರ್ ಗೆ ಕೊರೋನಾ ಪಾಸಿಟಿವ್ ದೃಢವಾಗುತ್ತಿದಂತೆ, ಇತ್ತ ಅವರ ಗೆಳತೀ ಮಲೈಕಾ ಅರೋರಾ ಅವರಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಕುರಿತ ಮಾಹಿತಿಯನ್ನು ತಮ್ಮ ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.
ನಾನು ಕರೊನಾ ಪರೀಕ್ಷೆ ಮಾಡಿಸಿಕೊಂಡಿದ್ದು ಅದರಲ್ಲಿ ಪಾಸಿಟಿವ್ ಬಂದಿದೆ. ವೈದ್ಯರ ಸಲಹೆಯ ಮೇಲೆ ಮನೆಯಲ್ಲಿ ಪ್ರತ್ಯೇಕವಾಗಿದ್ದೇನೆ ಎಂದು ಅರ್ಜುನ್ ಕಪೂರ್ ಹೇಳಿದ್ದಾರೆ.
ಯಾರೂ ಭಯಪಡುವ ಅಗತ್ಯವಿಲ್ಲ. ನನ್ನ ಆರೋಗ್ಯ ಚೆನ್ನಾಗಿದೆ. ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ, ಪ್ರತ್ಯೇಕವಾಗಿ ಇರಲಿದ್ದೇನೆ ಎಂದು ಇನ್ಸ್ಟಾಗ್ರಾಮ್ನಲ್ಲಿ ಬರೆದುಕೊಂಡಿದ್ದಾರೆ.
ಕೆಲ ದಿನಗಳ ಹಿಂದೆ ಮಲೈಕಾ ಅವರು ನಡೆಸುತ್ತಿದ್ದ ಡಾನ್ಸ್ ರಿಯಾಲಿಟಿ ಶೋ ಇಂಡಿಯಾಸ್ ಬೆಸ್ಟ್ ಡ್ಯಾನ್ಸರ್ ನಲ್ಲಿ 7 ರಿಂದ 8 ಜನರಿಗೆ ಕೊರೋನಾ ಪಾಸಿಟಿವ್ ದೃಢವಾಗುತ್ತಿದ್ದಂತೆ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಾಗಿತ್ತು.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm