ಬ್ರೇಕಿಂಗ್ ನ್ಯೂಸ್
17-09-21 11:50 am Headline Karnataka News Network ಸಿನಿಮಾ
ಚೆನ್ನೈ, ಸೆ.17 : ನಾನು ಇನ್ನು ಬದುಕುವುದು ಅನುಮಾನ ಅಂತ ತಮಿಳು ನಟಿ ವಿಜಯ ಲಕ್ಷ್ಮೀ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ನನಗೆ ಕೋವಿಡ್ ಪಾಸಿಟಿವ್ ಆಗಿ ನ್ಯುಮೋನಿಯಾ ಆಗಿತ್ತು. ಆಸ್ಪತ್ರೆಯ ಖರ್ಚಿಗೂ ದುಡ್ಡಿಲ್ಲದೆ ಡಿಸ್ಚಾರ್ಜ್ ಮಾಡಿಕೊಂಡು ಬಂದಿದ್ದೇನೆ. ಜ್ವರ ಬಂದು ವಾಂತಿ ಮಾಡಿ ಸುಸ್ತಾಗಿದ್ದೇನೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ನಾನು ಸಾಕಷ್ಟು ಸಮಸ್ಯೆಗಳಿಂದ ಬಳಲುತ್ತಿದ್ದೇನೆ. ಸಹಾಯಕ್ಕಾಗಿ ಕಲಾವಿದರ ಸಂಘಕ್ಕೆ ಸಹಾಯ ಕೇಳಿ ಕೇಳಿ ಸುಸ್ತಾಗಿ ಹೋಗಿದೆ. ದಯವಿಟ್ಟು ಇದನ್ನ ಗಂಭೀರವಾಗಿ ತೆಗೆದುಕೊಳ್ಳಿ. ಅಭಿಮಾನಿಗಳೇ, ನೀವು ತಿಳಿದುಕೊಳ್ಳಬೇಕು. ಎಲ್ಲರೂ ಸೇರಿ ನನ್ನನ್ನು ಮರ್ಡರ್ ಮಾಡಿದಂತೆ ನನ್ನ ಕಥೆ ಮುಗಿಸಿದ್ದಾರೆ ಎಂದು ಅಳಲು ತೊಡಿಕೊಂಡಿದ್ದಾರೆ. ನನಗೆ ಇದರ ಮುಂದೆ ಶಕ್ತಿ ಇಲ್ಲ. ಯಾರ ಸಹಾಯವೂ ಸಿಗುತ್ತಿಲ್ಲ. ಎಲ್ಲರಲ್ಲೂ ಸಹಾಯ ಕೇಳಿ ಸುಸ್ತಾಗಿದ್ದೇನೆ ಎಂದಿದ್ದಾರೆ.

ನಾನು ಸತ್ತು ಹೋದರೆ ಇವರೆಲ್ಲರೂ ಸೇರಿ ಸಾಯಿಸಿದರು ಅಂತ ಗಂಭೀರವಾಗಿ ತೆಗೆದುಕೊಳ್ಳಿ. ಸಹಾಯ ಮಾಡದೇ ನನ್ನನ್ನು ಸಾಯಿಸುತ್ತಿದ್ದಾರೆ. ನಾನು ಉಳಿತೀನಾ ಇಲ್ಲವಾ ನನಗೆ ಗೊತ್ತಿಲ್ಲ ಎಂದು ಅಭಿಮಾನಿಗಳಲ್ಲಿ ದುಃಖ ತೊಡಿಕೊಂಡಿದ್ದಾರೆ. ಈ ಹಿಂದೆಯೂ ನಟಿ ವಿಜಯ ಲಕ್ಷ್ಮೀ ಸಾಕಷ್ಟು ಬಾರಿ ಸಹಾಯವನ್ನು ಸಿನಿಮಾ ಮಂದಿಯಲ್ಲಿ ಕೇಳಿದ್ದರು. ಯಾರು ಸ್ಪಂದಿಸದೆ ಇದ್ದಾಗ ಅವರ ವಿರುದ್ದವೂ ವಿಡಿಯೋದಲ್ಲಿ ಮಾತನಾಡಿ ತಮ್ಮ ಕೋಪ ಹಾಗೂ ಅಸಹಾಯಕತೆಯನ್ನು ಹೊರ ಹಾಕಿದ್ದರು.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm