ಬ್ರೇಕಿಂಗ್ ನ್ಯೂಸ್
22-09-21 01:53 pm Headline Karnataka News Network ಸಿನಿಮಾ
ಮುಂಬೈ, ಸೆ.22: ದುಷ್ಕರ್ಮಿಗಳ ಗುಂಪೊಂದು ನನ್ನ ಮೇಲೆ ಆ್ಯಸಿಡ್ ದಾಳಿ ನಡೆಸಲು ಪ್ರಯತ್ನಿಸಿದರು ಎಂದು ನಟಿ ಪಾಯಲ್ ಘೋಷ್ ಹೇಳಿದ್ದಾರೆ.
ಮೆಡಿಕಲ್ ಶಾಪ್‍ನಿಂದ ಕೆಲವು ಮೆಡಿಷನ್ ಪಡೆದು ಕಾರ್ ಹತ್ತುವ ಸಂದರ್ಭದಲ್ಲಿ ಬೈಕ್ ಮೇಲೆ ಧಾವಿಸಿದ ಮುಸುಕುಧಾರಿಗಳ ಗುಂಪು ನನ್ನ ಮೇಲೆ ಕಬ್ಬಿಣದ ರಾಡ್‍ನಿಂದ ದಾಳಿ ನಡೆಸಲು ಮುಂದಾದರು. ಅವರ ಕೈಯಲ್ಲಿ ಬಾಟಲ್‍ವೊಂದಿತ್ತು. ಬಹುಶಃ ಅದರಲ್ಲಿ ಆ್ಯಸಿಡ್ ಇತ್ತು ಎನ್ನುವುದು ನನ್ನ ಅನುಮಾನ. ನಾನು ಅವರಿಂದ ತಪ್ಪಿಸಿಕೊಂಡು ಪಾರಾದೆ. ಈ ವೇಳೆ ನನ್ನ ಕೈಗೆ ಸ್ವಲ್ಪ ಪೆಟ್ಟಾಗಿದೆ ಎಂದು ಪಾಯಲ್ ಹೇಳಿದ್ದಾರೆ.


ನಾನು ಕಾರಿನ ಡೋರ್ ತೆಗೆಯುವಷ್ಟರಲ್ಲಿ ಮುಸುಕುಧಾರಿಗಳ ಗುಂಪು ನನ್ನತ್ತ ಧಾವಿಸಿತು. ಅಪಾಯದ ಮುನ್ಸೂಚನೆ ಅರಿತು ನಾನು ಜೋರಾಗಿ ಕೂಗಿಕೊಂಡು, ನನ್ನ ಮೇಲೆ ನಡೆಯಬಹುದಾದ ದಾಳಿಯಿಂದ ತಪ್ಪಿಸಿಕೊಂಡೆ. ಅವರು ಸ್ಥಳದಿಂದ ಓಡಿ ಹೋದೆ. ಈ ಬಗ್ಗೆ ಇಂದು ಪೊಲೀಸ್ ಠಾಣೆಗೆ ತೆರಳಿ ದೂರು ನೀಡುತ್ತೇನೆ ಎಂದು ಘೋಷ್ ಹೇಳಿದ್ದಾರೆ.
ಇನ್ನು ಪಾಯಲ್ ಅವರು ಬಾಲಿವುಡ್ ಸಿನಿಮಾ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಅತ್ಯಾಚಾರದ ಆರೋಪ ಮಾಡಿದ್ದರು. ಇದು ಹಿಂದಿ ಚಿತ್ರರಂಗದಲ್ಲಿ ಸಂಚಲನಕ್ಕೆ ಕಾರಣವಾಗಿತ್ತು. ಟಾಲಿವುಡ್ ನಟ ಜ್ಯೂ.ಎನ್‍ಟಿಆರ್ ಬಗ್ಗೆಯೂ ಈ ನಟಿ ಮಾತನಾಡಿದ್ದರು. ಹಾಗೂ ಚಿತ್ರರಂಗದಲ್ಲಿ ಪಕ್ಷಪಾತ ಇದೆ ಎಂದು ಆರೋಪಿಸಿದ್ದರು.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm