ಬ್ರೇಕಿಂಗ್ ನ್ಯೂಸ್
11-09-20 02:52 pm Headline Karnataka News Network ಸಿನಿಮಾ
ಮುಂಬೈ, ಸೆಪ್ಟೆಂಬರ್ 11: ಕಳೆದ ಜೂನ್ನಲ್ಲಿ ಸಾವನ್ನಪ್ಪಿದ ನಟ ಸುಶಾಂತ್ ಸಿಂಗ್ ರಜಪೂತ್ ಗೆಳತಿ ರಿಯಾ ಚಕ್ರವರ್ತಿಯ ಜಾಮೀನು ಅರ್ಜಿಯನ್ನು ಮುಂಬೈ ಕೋರ್ಟ್ ಇಂದು ವಜಾಗೊಳಿಸಿದೆ.
ನಟ ಸುಶಾಂತ್ಗೆ ನೀಡುವುದಕ್ಕಾಗಿ ರಿಯಾ ಚಕ್ರವರ್ತಿ ಗಾಂಜಾ ಖರೀದಿಸುತ್ತಿದ್ದಳು ಎಂಬ ಆರೋಪದ ಮೇಲೆ ಎನ್ಸಿಬಿ ಸೋಮವಾರ ರಿಯಾಳನ್ನು ಅರೆಸ್ಟ್ ಮಾಡಿತ್ತು. ನಂತರ ಆಕೆ ಸ್ಥಳೀಯ ಕೋರ್ಟಿನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಳು ಅದು ಕೂಡ ವಜಗೊಂಡಿತ್ತು. ಮತ್ತೆ ಮುಂಬೈ ಕೋರ್ಟಿಗೆ ಆಕೆ ಅರ್ಜಿ ಸಲ್ಲಿಸಿದ್ದಳು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ವಾದವನ್ನು ಆಲಿಸಿದ್ದ ಕೋರ್ಟ್, ಇಂದಿಗೆ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ಈ ತೀರ್ಪು ಬಂದಿದ್ದು, ರಿಯಾ ಮತ್ತು ಆಕೆಯ ಸಹೋದರ ಶೌವಿಕ್ ಚಕ್ರವರ್ತಿ ಸೇರಿದಂತೆ ಇನ್ನು ಎಂಟು ಮಂದಿ ಆರೋಪಿಗಳ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ. ಈ ಮೂಲಕ ಮತ್ತೆ ಸೆಪ್ಟಂಬರ್ 22ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈಗ ಆಕೆ ಬಾಂಬೆ ಹೈಕೋರ್ಟಿಗೆ ಜಾಮೀನಿಗಾಗಿ ಮೇಲ್ಮನವಿ ಸಲ್ಲಿಸಲಿದ್ದಾರೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm